ರಾಜ್ಯಮೈಸೂರು: ಹನುಮ ಹಬ್ಬ; ಬಿಗಿ ಭದ್ರತೆಯಲ್ಲಿ ಭವ್ಯ ಮೆರವಣಿಗೆ, ನೂರಾರು ಭಕ್ತರು ಭಾಗಿ!
ಮೈಸೂರು ಅರಮನೆಯ ಕೋಟೆ ಅಂಜನೇಯ ಸ್ವಾಮಿ ದೇವಾಲಯದ ಬಳಿ ಶ್ರೀರಾಮ, ಸೀತೆ, ಅಂಜನೇಯ ಹಾಗೂ ಲಕ್ಷ್ಮಣ ವಿಗ್ರಹಗಳಿಗೆ ಆದಿಚುಂಚನಗಿರಿ ಮಠದ ಸ್ವಾಮೀಜಿ ಸೋಮೇಶ್ವರ ನಾಥ ಸ್ವಾಮೀಜಿ ಪುಷ್ಪ ನಮನ ಹಾಗೂ ಗೌರವ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.