ಹನುಮಂತ ಲಮಾಣಿ

ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ರಿ, ನಿಮ್ಮ ಋಣ ಮರೆಯೋಕಾಗಲ್ಲ: ಸಿಜೆ ರಾಯ್ ನೆನೆದು ಹನುಮಂತ ಭಾವುಕ ಪೋಸ್ಟ್
ರಾಜ್ಯ

ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ರಿ, ನಿಮ್ಮ ಋಣ ಮರೆಯೋಕಾಗಲ್ಲ: ಸಿಜೆ ರಾಯ್ ನೆನೆದು ಹನುಮಂತ ಭಾವುಕ ಪೋಸ್ಟ್

ಅಂದು ಸರಿಗಮಪ ಸೀಸನ್ 15ರಲ್ಲಿ ನಾನು ರನ್ನರ್‌ ಅಪ್‌ ಆಗಿದ್ದಾಗ ನನಗೆ ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು. ಅಲ್ಲಿಂದ ಹಿಡಿದು ಬಿಗ್‌ಬಾಸ್ ಸೀಸನ್ 11ರಲ್ಲೂ ಕೂಡ ವಿಜೇತನಾಗಿದ್ದಾಗ ನನಗೆ ಪ್ರೀತಿಯಿಂದ ಹಣವನ್ನು ಕೊಡುವುದರ ಮೂಲಕ ಗೆಲುವನ್ನು ಸಂಭ್ರಮಿಸಿದವರು ನೀವು..

Bigg Boss Kannada 11: ಫಿನಾಲೆಗೂ ಮುನ್ನವೇ ಭವ್ಯಾ ಔಟ್? ಈ ಬಾರಿಯ ವಿನ್ನರ್ ಹನುಮಂತ, ರನ್ನರ್ ಅಪ್ ತ್ರಿವಿಕ್ರಮ್?
ಸಿನಿಮಾ ಸುದ್ದಿ

Bigg Boss Kannada 11: ಫಿನಾಲೆಗೂ ಮುನ್ನವೇ ಭವ್ಯಾ ಔಟ್? ಈ ಬಾರಿಯ ವಿನ್ನರ್ ಹನುಮಂತ, ರನ್ನರ್ ಅಪ್ ತ್ರಿವಿಕ್ರಮ್?

ಹನುಮಂತ ಇದೀಗ ಫಿನಾಲೆಯಲ್ಲಿ ಹೊಸ ದಾಖಲೆ ಬರೆದಿದ್ದಾರೆ. ವರದಿಗಳ ಪ್ರಕಾರ, ಬಿಗ್‌ ಬಾಸ್‌ ಕನ್ನಡ ಸೀಸನ್‌ 10 ರ ವಿನ್ನರ್‌ ಕಾರ್ತಿಕ್‌ ಮಹೇಶ್‌ ಪಡೆದಿದ್ದ 2 ಕೋಟಿ 98 ಲಕ್ಷ ಮತಗಳಿಗೂ ಅಧಿಕ ಮತಗಳನ್ನು ಹನುಮಂತ ಪಡೆದಿದ್ದಾರೆ ಎನ್ನಲಾಗಿದೆ.

Bigg Boss Kannada Season 11: ಹನುಮಂತನ ಮೇಲೆ ಹಲ್ಲೆ, ಭವ್ಯಾ ವಿರುದ್ಧ ವೀಕ್ಷಕರ ಆಕ್ರೋಶ!
ಸಿನಿಮಾ ಸುದ್ದಿ

Bigg Boss Kannada Season 11: ಹನುಮಂತನ ಮೇಲೆ ಹಲ್ಲೆ, ಭವ್ಯಾ ವಿರುದ್ಧ ವೀಕ್ಷಕರ ಆಕ್ರೋಶ!

ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದಲ್ಲಿ ಈ ವಾರ ಒಬ್ಬರಿಗೆ ‘ಟಿಕೆಟ್‌ ಟು ಫಿನಾಲೆ’ ಪಾಸ್‌ ಸಿಗಲಿದೆ. ಆ ಪಾಸ್‌ ಪಡೆಯೋದಕ್ಕೆ ಸ್ಪರ್ಧಿಗಳ ಮಧ್ಯೆ ಜಿದ್ದಾಜಿದ್ದಿ ಆರಂಭವಾಗಿದ್ದು, ಈ ಮಧ್ಯೆ ಭವ್ಯಾ ಗೌಡ ವಿರುದ್ಧ ಪ್ರೇಕ್ಷಕರು ಆಕ್ರೋಶಗೊಂಡಿದ್ದಾರೆ.

Bigg Boss Kannada 11: ರಂಜಿತ್-ಜಗದೀಶ್ ಎಲಿಮಿನೇಷನ್ ಬೆನ್ನಲ್ಲೇ Wildcard entry; ಯಾರಿವನು?
ಸಿನಿಮಾ ಸುದ್ದಿ

Bigg Boss Kannada 11: ರಂಜಿತ್-ಜಗದೀಶ್ ಎಲಿಮಿನೇಷನ್ ಬೆನ್ನಲ್ಲೇ Wildcard entry; ಯಾರಿವನು?

ಕಳೆದೊಂದು ವಾರದಿಂದ ಜಗಳ ಮತ್ತು ಎಲಿಮಿನೇಷನ್ ನಿಂದಾಗಿ ಸುದ್ದಿಗೆ ಗ್ರಾಸವಾಗಿದ್ದ ಬಿಗ್ ಬಾಸ್ ಕನ್ನಡ ಸೀಸನ್ 11 ಕಾರ್ಯಕ್ರಮದಲ್ಲಿ ಇದೀಗ ಮತ್ತೊಂದು ಟ್ವಿಸ್ಟ್ ದೊರೆತ್ತಿದ್ದು, ಖ್ಯಾತ ಉದಯೋನ್ಮುಖ ಗಾಯಕ ಹಾಗೂ ಪಕ್ಕಾ ಗ್ರಾಮೀಣ ಪ್ರತಿಭೆಯನ್ನು ಬಿಗ್ ಹೌಸ್ ಗೆ ಕಳುಹಿಸಲಾಗಿದೆ.