ರಾಜ್ಯಮೊದಲ ರಫೇಲ್ ಯುದ್ಧ ವಿಮಾನ ಭಾರತಕ್ಕೆ ತಂದಿದ್ದ ಪೈಲಟ್ ಗಳ ತಂಡ ಮುನ್ನಡೆಸಿದ್ದರು ಬೆಳಗಾವಿಯ ಹನುಮಂತ ಸಾರಥಿ!
ಗ್ವಾಲಿಯರ್ ಏರ್ ಬೇಸ್ ಬಳಿ ಶನಿವಾರ ಸಂಭವಿಸಿದ ಮತ್ತೊಂದು ಯುದ್ಧ ವಿಮಾನ ದುರಂತದಲ್ಲಿ ಬೆಳಗಾವಿಯ ವೀರ ಪುತ್ರ ವಿಂಗ್ ಕಮಾಂಡರ್ ಹನುಮಂತ್ ಸಾರಥಿ (36) ಹುತಾತ್ಮರಾಗಿದ್ದು, ಈ ಬೆಳವಣಿಗೆ ಬೆಳಗಾವಿಯಲ್ಲಿ ಕತ್ತಲು ಕವಿಯುವಂತೆ ಮಾಡಿದೆ.