ದೇಶಹನುಮಂತನ ಜಾತಿ ಬಗ್ಗೆ ಚರ್ಚೆ ಮಾಡಬೇಡಿ, ಆತ ಓರ್ವ ಕ್ರೀಡಾಪಟು ಆಗಿದ್ದ: ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್!
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಭಗವಾನ್ ಹನುಮಂತನ ಜಾತಿ ಚರ್ಚೆಗೆ ಈಗ ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಎಂಟ್ರಿ ನೀಡಿದ್ದು, ಹನುಮಂತನ ಜಾತಿ ಬಗ್ಗೆ ಚರ್ಚೆ ಮಾಡಬೇಡಿ ಏಕೆಂದರೆ ಆತ ಓರ್ವ ಕ್ರೀಡಾಪಟು ಆಗಿದ್ದ ಎಂದು ಹೇಳಿದ್ದಾರೆ.