ರಾಜ್ಯಕೊಪ್ಪಳ: ದೇವಸ್ಥಾನ ಪ್ರವೇಶಿಸಿದ್ದ 2 ವರ್ಷದ ದಲಿತ ಬಾಲಕನ ಪೋಷಕರಿಗೆ ದಂಡ ವಿಧಿಸಿದ್ದ ಐವರ ಬಂಧನ!
ಮಿಯಾಪುರ ಗ್ರಾಮದ ಹನುಮಾನ್ ದೇವಸ್ಥಾನವನ್ನು ಎರಡು ವರ್ಷದ ಮಗ ಪ್ರವೇಶಿಸಿದ ನಂತರ ದಲಿತ ಕುಟುಂಬಕ್ಕೆ 25,000 ರೂಪಾಯಿ ದಂಡ ವಿಧಿಸಲು ಯತ್ನಿಸಿದ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.