ಹನುಮಂತನ ಪ್ರತಿಮೆ

"False Hindu God": ಅಮೆರಿಕದಲ್ಲಿ ಹನುಮಂತನ ಪ್ರತಿಮೆ ಬಗ್ಗೆ ರಿಪಬ್ಲಿಕನ್ ನಾಯಕನ ವಿವಾದಾತ್ಮಕ ಹೇಳಿಕೆ!
ನಾವು ಟೆಕ್ಸಾಸ್ನಲ್ಲಿ ಸುಳ್ಳು ಹಿಂದೂ ದೇವರ ಪ್ರತಿಮೆ ನಿರ್ಮಾಣಕ್ಕೆ ಏಕೆ ಅನುಮತಿಸುತ್ತಿದ್ದೇವೆ? ನಮ್ಮದು ಕ್ರಿಶ್ಚಿಯನ್ ರಾಷ್ಟ್ರ

ಅಮೆರಿಕಾದಲ್ಲಿ ಬೃಹತ್ ಹಿಂದೂ ದೇವರ ವಿಗ್ರಹ! ಡೆಲಿವೇರ್ ನಲ್ಲಿ 25 ಅಡಿ ಹನುಮಂತನ ಪ್ರತಿಮೆ ಸ್ಥಾಪನೆ
25 ಅಡಿ ಎತ್ತರದ ಬೃಹತ್ ಹನುಮಂತನ ಪ್ರತಿಮೆಯನ್ನು ಡೆಲವೇರ್ ನ ಹಾಕೆಸ್ಸಿನ್ ನಲ್ಲಿ ಪ್ರತಿಷ್ಠಾಪಿಸಲಾಗಿದೆ. “ಇದರ ತೂಕ ಸುಮಾರು 45 ಟನ್. ಇದನ್ನು ತೆಲಂಗಾಣದ ವಾರಂಗಲ್ ನಿಂದ ಡೆಲವೇರ್ ಗೆ ತರಲಾಗಿದೆ" ಎಂದು ಈ ಪ್ರಾಂತ್ಯದ ಹಿಂದೂ ದೇವಾಲಯ ಅಸೋಸಿಯೇಶನ್ನ ಅಧ್ಯಕ್ಷ ಪತಿಬಂದ ಶರ್ಮಾ ಹೇಳಿದ್ದಾರೆ.

