ರಾಜ್ಯಯುದ್ಧ ವಿಮಾನ ದುರಂತ: ಅಂತಿಮ ಸಂಸ್ಕಾರಕ್ಕಾಗಿ ಬೆಳಗಾವಿಗೆ ಬಂದ ವಿಂಗ್ ಕಮಾಂಡರ್ ಪಾರ್ಥಿವ ಶರೀರ
ಮಧ್ಯಪ್ರದೇಶದಲ್ಲಿ ಸುಖೋಯ್-30ಎಂಕೆಐ ಮತ್ತು ಮಿರಾಜ್-2000 ಯುದ್ಧ ವಿಮಾನಗಳ ನಡುವೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ವಿಂಗ್ ಕಮಾಂಡರ್ ಹನುಮಂತ್ ರಾವ್ ಸಾರಥಿ ಅವರ ಮೃತದೇಹವನ್ನು ಭಾನುವಾರ ಮಧ್ಯಾಹ್ನ ಬೆಳಗಾವಿಗೆ ತರಲಾಗಿದೆ.