ದೇಶದೇಶದಾದ್ಯಂತ ಹನುಮ ಜಯಂತಿ ಸಂಭ್ರಮ: ರಾಮನವಮಿ ಘರ್ಷಣೆ ಬೆನ್ನಲ್ಲೇ ಅಹಿತಕರ ಘಟನೆಗಳು ನಡೆಯದಂತೆ ದೆಹಲಿ ಸೇರಿ ಹಲವೆಡೆ ಬಿಗಿ ಭದ್ರತೆ!
ದೇಶದಾದ್ಯಂತ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಮನವಮಿ ಸಂದರ್ಭದಲ್ಲಿ ಘರ್ಷಣೆಗಳು ಸಂಭವಿಸಿದ ಹಿನ್ನೆಲೆಯಲ್ಲಿ ಇಂತಹ ಅಹಿತಕರ ಘಟನೆಗಳು ಸಂಭವಿಸದಂತೆ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ಹಲವೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.