ದೇಶಹನುಮನ್ ಚಾಲೀಸಾ ಪಠಣ: ಮಥುರಾದಲ್ಲಿ ಹೆಚ್ಚಿನ ನಿಗಾ, ಪೊಲೀಸರ ನಿಯೋಜನೆ
ಶ್ರೀ ಕೃಷ್ಣ ಜನ್ಮಭೂಮಿ ಸಂಕೀರ್ಣದ ಶಾಹಿ ಈದ್ಗಾ ಮೈದಾನದಲ್ಲಿ ಹನುಮನ್ ಚಾಲೀಸಾ ಪಠಿಸುವುದಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಥುರಾದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.