ರಾಜಕೀಯಹನೂರು ಕ್ಷೇತ್ರ: ಸುಡು ಬಿಸಿಲು, ಕಾಡು ಪ್ರಾಣಿಗಳ ಸಂಚಾರ; ಈ ಗ್ರಾಮಗಳಿಗೆ ಕಾಲಿಡಲು ರಾಜಕೀಯ ನಾಯಕರಿಗೆ ಅಂಜಿಕೆ, ಅಭಿವೃದ್ಧಿಯೂ ಮರೀಚಿಕೆ!
ರಾಜ್ಯದ ಉದ್ದಗಲಕ್ಕೂ ಪಕ್ಷಗಳ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದರೆ ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಮಾತ್ರ ಚುನಾವಣಾ ಪ್ರಚಾರ, ಚಟುವಟಿಕೆಗಳ ಸದ್ದು ಗದ್ದಲವಿಲ್ಲ.