ಹಫೀಜ್ ಸಯ್ಯೀದ್

ಕಣ್ಣೊರೆಸುವ ತಂತ್ರಗಾರಿಕೆ ಬೇಡ.. ಉಗ್ರರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಮತ್ತೆ ಪಾಕ್ ಗೆ ತಿವಿದ ಅಮೆರಿಕ
ಉಗ್ರ ಹಫೀಜ್ ಸಯ್ಯೀದ್ ನನ್ನು ಬಂಧಿಸಿದ ಪಾಕಿಸ್ತಾನ ಸರ್ಕಾರದ ಕ್ರಮಕ್ಕೆ ಅಮೆರಿಕ ಸರ್ಕಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಉಗ್ರನ ಬಂಧನವನ್ನು ಕಣ್ಣೊರೆಸುವ ತಂತ್ರಗಾರಿಕೆ ಎಂದು ಕಿಡಿಕಾರಿದೆ.

ಉಗ್ರ ಹಫೀಜ್ ಸಯ್ಯೀದ್ ಬಂಧನ: 2 ವರ್ಷದಿಂದ ಪಾಕ್ ಮೇಲೆ ಒತ್ತಡ ಹೇರಲಾಗಿತ್ತು ಎಂದ ಡೊನಾಲ್ಡ್ ಟ್ರಂಪ್
ಪಾಕಿಸ್ತಾನದಲ್ಲಿ ಜುಮಾತ್ ಉದ್ ದವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಾಗೂ ಮುಂಬೈ ಉಗ್ರ ದಾಳಿ ರೂವಾರಿ ಹಫೀಜ್ ಸಯ್ಯೀದ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ.

ಉಗ್ರ ಹಫೀಜ್ ಸಯ್ಯೀದ್ ಬಂಧನ, ನ್ಯಾಯಾಂಗ ವಶಕ್ಕೆ: ಪಾಕ್ ಮಾಧ್ಯಮಗಳ ವರದಿ
ಪ್ರಮುಖ ಬೆಳವಣಿಗೆಯಲ್ಲಿ ಮುಂಬೈ ಉಗ್ರ ದಾಳಿ ರೂವಾರಿ ಮತ್ತು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯ್ಯೀದ್ ನನ್ನು ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ. ಅಲ್ಲದೆ ಆತನನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಪಾಕ್ ಉಗ್ರ ನಿಗ್ರಹ ಕೋರ್ಟ್ ನಿಂದ ಉಗ್ರ ಹಫೀಜ್ಗೆ ಜಾಮೀನು
ಮುಂಬೈ ದಾಳಿ ರೂವಾರಿ ಮತ್ತು ಜಮಾತ್-ಉದ್-ದವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಹಾಗೂ ಆತನ ಸಹಚರರಿಗೆ ಪಾಕಿಸ್ತಾನದ ಭಯೋತ್ಪಾದಕ ನಿಗ್ರಹ ನ್ಯಾಯಾಲಯ ಸೋಮವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

'ಮುಂಬೈ ಉಗ್ರ ದಾಳಿಗೂ ನನಗೂ ಸಂಬಂಧವಿಲ್ಲ': ತನ್ನ ಮೇಲಿನ ಆರೋಪಗಳ ಪ್ರಶ್ನಿಸಿದ ಉಗ್ರ ಹಫೀಜ್ ಸೈಯ್ಯೀದ್
ಮುಂಬೈ ಉಗ್ರ ದಾಳಿಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ, ಅಷ್ಟು ಮಾತ್ರವಲ್ಲ.. ಭಾರತದಲ್ಲಿ ನಡೆದ ಯಾವುದೇ ಉಗ್ರ ಕೃತ್ಯದಲ್ಲೂ ನಾನು ಭಾಗಿಯಾಗಿಲ್ಲ ಎಂದು ಜಮಾತ್ ಉದ್ ದವಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀದ್ ಸಯೀದ್ ಹೇಳಿದ್ದಾನೆ.

ಪಂಚತಾರಾ ಹೋಟೆಲ್ ಮೇಲೆ ದಾಳಿ ಬೆನ್ನಲ್ಲೇ, ಜೆಯುಡಿ, ಜೆಇಎಂ ಸೇರಿ 11 ಉಗ್ರ ಸಂಘಟನೆಗಳ ನಿಷೇಧಿಸಿದ ಪಾಕಿಸ್ತಾನ
ತನ್ನ ಬುಡಕ್ಕೆ ಪೆಟ್ಟು ಬೀಳದ ಹೊರತು ಬುದ್ದಿ ಬರುವುದಿಲ್ಲ ಎಂಬ ಮಾತು ಪಾಕಿಸ್ತಾನ ವಿಚಾರದಲ್ಲಿ ಮತ್ತೆ ಸಾಬೀತಾಗಿದ್ದು, ಪಂಚತಾರಾ ಹೊಟೆಲ್ ದಾಳಿ ಬೆನ್ನಲ್ಲೇ ಇಮ್ರಾನ್ ಖಾನ್ ಸರ್ಕಾರ ಜೆಯುಡಿ, ಜೆಇಎಂ ಸೇರಿ 11 ಉಗ್ರ ಸಂಘಟನೆಗಳನ್ನು ನಿಷೇಧಿಸಿದೆ.

ಜೆಯುಡಿ, ಎಫ್ ಐಎಫ್ ಕಾರ್ಯಚಟುವಟಿಕೆ ಮುಂದುವರಿಕೆಗೆ ಪಾಕ್ 'ಸುಪ್ರೀಂ' ಆದೇಶ
ಮಹತ್ವದ ಬೆಳವಣಿಗೆಯಲ್ಲಿ ಉಗ್ರ ಹಫೀಜ್ ಸಯ್ಯೀದ್ ನೇತೃತ್ವದ ಜಮಾತ್ ಉದ್ ದವಾ (ಜೆಯುಡಿ) ಸೇರಿದಂತೆ ಹಲವು ಸಂಘಟನೆಗಳ ಕಾರ್ಯಚಟುವಟಿಕೆ ಮುಂದುವರಿಕೆಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಸಾರ್ವತ್ರಿಕ ಚುನಾವಣೆ; ಪಾಕಿಸ್ತಾನದಾದ್ಯಂತ ಬಿರುಸಿನ ಮತದಾನ
ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಿಮಿತ್ತ ಮತದಾನ ಆರಂಭವಾಗಿದ್ದು, ಪಾಕಿಸ್ತಾನದಾದ್ಯಂತ ಬಿರುಸಿನ ಮತದಾನ ನಡೆಯುತ್ತಿದೆ.

'ಹಫೀಜ್ ಸಯ್ಯೀದ್ ಓರ್ವ ಉಗ್ರ, ಇಂತಹವರಿಂದಲೇ ಪಾಕಿಸ್ತಾನ ಪ್ರಜಾಪ್ರಭುತ್ವ ಅಪಾಯದಲ್ಲಿದೆ'
ಮುಂಬೈ ದಾಳಿ ರೂವಾರಿ ಹಫೀಜ್ ಸಯ್ಯೀದ್ ಓರ್ವ ಉಗ್ರಗಾಮಿ. ಆತನ ಬೆಂಬಲಿಗರು ಪಾಕಿಸ್ತಾನ ಚುನಾವಣೆಯಲ್ಲಿ ಸ್ಪರ್ಧಿಸಿರುವುದು ನಿಜಕ್ಕೂ ಕಳವಳಕಾರಿ. ಇಂತಹವರಿಂದಲೇ ಪಾಕಿಸ್ತಾನ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕೇಂದ್ರ ಸಚಿವ ಹಂಸರಾಜ್ ಅಹಿರ್ ಹೇಳಿದ್ದಾರೆ.

