ರಾಜ್ಯಹಬ್ಬ-ಹರಿದಿನಗಳ ಸಂದರ್ಭ ಕರ್ನಾಟಕದಲ್ಲಿ ನಿರುದ್ಯೋಗ ಪ್ರಮಾಣ ಉತ್ತುಂಗಕ್ಕೆ: ವರದಿ
ಹಬ್ಬ-ಹರಿದಿನಗಳ ಸಂದರ್ಭದಲ್ಲಿ ಹಬ್ಬದ ಮಾರಾಟ ಮತ್ತು ಹೆಚ್ಚುತ್ತಿರುವ ದೇಶೀಯ ಬೇಡಿಕೆಯು ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯವಾಗಿಲ್ಲ.. ಬದಲಿಗೆ ಈ ಸಮಯದಲ್ಲಿ ನಿರುದ್ಯೋಗ ಪ್ರಮಾಣ ಉತ್ತುಂಗಗದಲ್ಲಿದೆ ಎಂದು ವರದಿಯೊಂದು ತಿಳಿಸಿದೆ.