ಕೊರೋನಾ ಸಾಂಕ್ರಾಮಿಕ ಸಂಕಷ್ಟದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಮಹಿಳಾ ವಾರಿಯರ್ಸ್ಗೆ ರಾಜ್ಯ ಸರ್ಕಾರ ದೀಪಾವಳಿ ಉಡುಗೊರೆ ನೀಡಲು ಮುಂದಾಗಿದೆ.