ವಿದೇಶ9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!
ಗಾಜಾಕ್ಕಾಗಿ ಪ್ರತೀಕಾರ ತೀರಿಸಿಕೊಳ್ಳಲು ನಾನು ಇದನ್ನು ಮಾಡಿದೆ. ಹುತಾತ್ಮನಾಗಿ ಸಾಯಲು ಬಯಸಿದ್ದೆ ಎಂದು ಹಮಾಮ್ ಅಲ್-ಹಮ್ಮಾಮಿ, ಯುಎಇ ತನಿಖಾಧಿಕಾರಿಗಳ ವಿಚಾರಣೆ ವೇಳೆ ಹೇಳಿದ್ದಾನೆ.