ವಿದೇಶಹಮಾಸ್ ಉಗ್ರಗಾಮಿಗಳಿಂದ ಕನಿಷ್ಠ 14 ಮಂದಿ ಅಮೆರಿಕನ್ನರ ಸಾವು; ಹಲವರು ಒತ್ತೆಯಾಳು!
ಅಮೆರಿಕದ ಕನಿಷ್ಠ 14 ಮಂದಿ ನಾಗರಿಕರು ಇಸ್ರೇಲ್ನಲ್ಲಿ ಕೊಲ್ಲಲ್ಪಟ್ಟಿದ್ದಾರೆ, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಧ್ಯಕ್ಷ ಜೊ ಬೈಡನ್ ಘೋಷಿಸಿದ್ದಾರೆ. ಹಮಾಸ್ ವಶದಲ್ಲಿರುವವರಲ್ಲಿ ಅಮೆರಿಕದ ನಾಗರಿಕರು ಕೂಡ ಇದ್ದಾರೆ ಎಂದು ಅವರು ಹೇಳಿದರು.