ವಿದೇಶIsrael attacks: ದೋಹಾದಲ್ಲಿ 'ಹಮಾಸ್' ನಾಯಕರ ಮನೆ ಮೇಲೆ ಇಸ್ರೇಲ್ ವಾಯು ದಾಳಿ! ಹೇಡಿತನ ಎಂದ ಕತಾರ್!
ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕದನ ವಿರಾಮದ ಪ್ರಸ್ತಾಪವನ್ನು ಚರ್ಚಿಸುತ್ತಿರುವಾಗ ಪ್ಯಾಲೆಸ್ತೀನ್ ಗುಂಪಿನ ಸಂಧಾನಕಾರರು ಇಸ್ರೇಲ್ ದಾಳಿಗೆ ಗುರಿಯಾಗಿದ್ದಾರೆ ಎಂದು ಹಿರಿಯ ಹಮಾಸ್ ಅಧಿಕಾರಿಯ ಹೇಳಿಕೆಯನ್ನು ಉಲ್ಲೇಖಿಸಿ ಎಎಫ್ಪಿ ವರದಿ ಮಾಡಿದೆ.