ದೇಶಹಮ್ಸಫರ್ ಎಕ್ಸ್ಪ್ರೆಸ್ನಲ್ಲಿ ಬೆಂಕಿ, ಎಲ್ಲಾ ಪ್ರಯಾಣಿಕರು ಸುರಕ್ಷಿತ; ವೀಡಿಯೊ
ಗುಜರಾತ್ನ ವಲ್ಸಾದ್ನ ಛಿಪ್ವಾಡ್ನಲ್ಲಿ ಹಮ್ಸಫರ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಳಕಿಗೆ ಬಂದಿದೆ. ಶನಿವಾರ ಜನರೇಟರ್ ಇಟ್ಟಿದ್ದ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.