ಸಿಸಿಟಿವಿ ದೃಶ್ಯಗಳಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು, ವೇಗವಾಗಿ ಬಂದ ಹಯಾಬುಸಾ ಬೈಕ್ ರಸ್ತೆಬದಿಯಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಜೊಮ್ಯಾಟೊ ಡೆಲಿವರಿ ಬಾಯ್ ಬೈಕ್ಗೆ ಡಿಕ್ಕಿ ಹೊಡೆದಿದೆ.