ರಾಜಕೀಯಜಗದೀಶ್ ಶೆಟ್ಟರ್ ಹರಕೆಯ ಕುರಿ: ಲಕ್ಷ್ಮಣ್ ಸವದಿ
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರಾಕರಿಸುವ ಮೂಲಕ ಕೇಂದ್ರದ ಮಾಜಿ ಸಚಿವ ದಿವಂಗತ ಸುರೇಶ ಅಂಗಡಿ ಅವರ ಕುಟುಂಬಕ್ಕೆ ಬಿಜೆಪಿ ಅನ್ಯಾಯ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ಹರಕೆಯ ಕುರಿ ಮಾಡಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸೋಮವಾರ ಹೇಳಿದರು.