ಹರತಾಳು ಹಾಲಪ್ಪ

'ನನ್ನಂತ ಅರೆ ಹುಚ್ಚನ ತ್ಯಾಗದಿಂದಲೇ ಬಿಡಿಎ ಅಧ್ಯಕ್ಷನಾಗಿ ವಿಶ್ವನಾಥ್ ನಿಂದ ಕೋಟಿ ಕೋಟಿ ಲೂಟಿ'
ಯಡಿಯೂರಪ್ಪ ಆಪ್ತರ ವಿರುದ್ಧ ಬಿಜೆಪಿ ಎಂಎಲ್ ಸಿ ಎಚ್.ವಿಶ್ವನಾಥ್ ವಾಗ್ದಾಳಿ ಮುಂದುವರಿಸಿದ್ದಾರೆ. ರೇಣುಕಾಚಾರ್ಯ, ಎಸ್ ಆರ್ ವಿಶ್ವನಾಥ್ ಮತ್ತು ಹರತಾಳು ಹಾಲಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಮಂಗನ ಖಾಯಿಲೆಯಿಂದ ಜನ ತತ್ತರ; ಸ್ವಪಕ್ಷೀಯರಿಂದಲೇ ರಾಮುಲುಗೆ ಕ್ಲಾಸ್
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳು ಮಂಗನ ಖಾಯಿಲೆಗೆ ತತ್ತರಿಸಿದ್ದು, ವರ್ಷದಿಂದ ವರ್ಷಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಪರಿಣಾಮ ವಿಧಾಸಭೆಯಲ್ಲಿ ಬಿಜೆಪಿ ನಾಯಕರ ನಡುವೆಯೇ ಕಿತ್ತಾಟಕ್ಕೆ ಕಾರಣವಾಗಿತ್ತು

ಶಿವಮೊಗ್ಗ: ಶಾಸಕ ಹರತಾಳು ಹಾಲಪ್ಪ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು
ಸಾಗರ ಶಾಸಕ ಹರತಾಳು ಹಾಲಪ್ಪ ಪ್ರಯಾಣಿಸುತ್ತಿದ್ದ ಕಾರು ಶನಿವಾರ ಸಂಜೆ ಅಪಘಾತಕ್ಕೀಡಾಗಿದೆ. ಸಾಗರ ಪಟ್ಟಣದ ಹೊರವಲಯದಲ್ಲಿ ಕಾಸ್ವಾಡಿ ಗ್ರಾಮದ ಸಮೀಪ ಘಟನೆ ವರದಿಯಾಗಿದೆ.

ಹಾಲಪ್ಪ ಕಾಂಗ್ರೆಸ್ ಸೇರ್ಪಡೆ ಖಚಿತ, ಗ್ರೀನ್ ಸಿಗ್ನಲ್ ನೀಡಿದ ಸಿಎಂ ಸಿದ್ದರಾಮಯ್ಯ
ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದ್ದು, ಹಾಲಪ್ಪ ಕಾಂಗ್ರೆಸ್ ಸೇರ್ಪಡೆಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಅತ್ಯಾಚಾರ ಪ್ರಕರಣದಿಂದ ಮಾಜಿ ಸಚಿವ ಹರತಾಳು ಹಾಲಪ್ಪ ಖುಲಾಸೆ
ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರ ಮಾಡಿದ್ದ ಆರೋಪ ಎದುರಿಸುತ್ತಿದ್ದ ಮಾಜಿ ಸಚಿವ ಹರತಾಳು ಹಾಲಪ್ಪಗೆ ಕ್ಲೀನ್ ಚಿಟ್ ದೊರೆತಿದೆ.

ಹಾರತಾಳು ಹಾಲಪ್ಪ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣದ ತೀರ್ಪು ಆ.17ಕ್ಕೆ ಮುಂದೂಡಿಕೆ
ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧದ ಪ್ರಕರಣದ ತೀರ್ಪು ಪ್ರಕಟಣೆಯನ್ನು ಶಿವಮೊಗ್ಗ ನ್ಯಾಯಾಲಯ ಆಗಸ್ಟ್ 17ಕ್ಕೆ ಮುಂದೂಡಿದೆ.

ಹಾಲಪ್ಪರನ್ನು ರೇಪಿಸ್ಟ್ ಎಂದಿದ್ದ ಉಮಾಶ್ರೀ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು
ಸಾರ್ವಜನಿಕ ಸಭೆಯೊಂದರಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರನ್ನು ರೇಪಿಸ್ಟ್ ಎಂದಿದ್ದ ನಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ವಿರುದ್ಧ ಕ್ರಿಮಿನಲ್ ಪ್ರಕರಣ...

