ರಾಜ್ಯಕಿಯೋನಿಕ್ಸ್ ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಮುಖಂಡ ಹರಿಕೃಷ್ಣ ಬಂಟ್ವಾಳ್ ನೇಮಕ
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರನ್ನು ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್ (ಕಿಯೋನಿಕ್ಸ್) ನ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ನಿಟ್ಟಿನಲ್ಲಿ ಶುಕ್ರವಾರ ಆದೇಶ ಹೊರಬಿದ್ದಿದೆ.