ದೇಶಧರ್ಮ ಸಂಸದ್ ದ್ವೇಷ ಭಾಷಣ: ಹಿಂದೂಗಳು ಒಗ್ಗೂಡದ ಹೊರತು ಹೋರಾಟ ಸಾಧ್ಯವಿಲ್ಲ.. ಶುಕ್ರವಾರ ಶರಣಾಗುತ್ತೇನೆ ಎಂದ ಜಿತೇಂದ್ರ ತ್ಯಾಗಿ
ಹರಿದ್ವಾರದ ದ್ವೇಷ ಭಾಷಣ ಪ್ರಕರಣದ ಆರೋಪಿ ಜಿತೇಂದ್ರ ನಾರಾಯಣ್ ತ್ಯಾಗಿ ಶುಕ್ರವಾರ ಹರಿದ್ವಾರದ ನ್ಯಾಯಾಲಯಕ್ಕೆ ಶರಣಾಗುವುದಾಗಿ ಹೇಳಿದ್ದು, ತನ್ನ ಜೀವಕ್ಕೆ ಅಪಾಯವಿದೆ ಮತ್ತು ಆತ್ಮಾಹುತಿ ದಾಳಿಯಲ್ಲಿ ಸಾಯಬಹುದು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.