ದೇಶಹರಿಯಾಣ: ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಶೇ. 75ರಷ್ಟು ಮೀಸಲಾತಿ ನೀಡುವ ಕಾನೂನು ರದ್ದುಗೊಳಿಸಿದ ಪಂಜಾಬ್ ಹೈಕೋರ್ಟ್
ಸ್ಥಳೀಯರಿಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಶೇಕಡ 75ರಷ್ಟು ಮೀಸಲಾತಿಯನ್ನು ಒದಗಿಸುವ 2020ರ ಹರಿಯಾಣ ಸರ್ಕಾರದ ಕಾನೂನನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.