ಹರಿಯಾಣ ಚುನಾವಣೆ ಫಲಿತಾಂಶ

ಹರಿಯಾಣದಲ್ಲಿ ಕಾಂಗ್ರೆಸ್ಗೆ ಹಿನ್ನಡೆ ಬೆನ್ನಲ್ಲೇ ರಾಹುಲ್ ಗಾಂಧಿಯ ಜಿಲೇಬಿ ಹೇಳಿಕೆ ಸಿಕ್ಕಾಪಟ್ಟೆ ಟ್ರೋಲ್!
ಬಿಜೆಪಿ ಇದನ್ನೇ ವಿಷಯವನ್ನಾಗಿ ಮಾಡಿಕೊಂಡು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದೆ. ಜಿಲೇಬಿ ಮೀಮ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿವೆ. ಜಿಲೇಬಿಯನ್ನು ಗದ್ದೆಯಲ್ಲಿ ಬೆಳೆಯಂತೆ ಬೆಳೆದು ತೋರಿಸಲಾಗುತ್ತದೆ.

ಮುಡಾ ಹಗರಣದಿಂದ ಹರಿಯಾಣದಲ್ಲಿ ಕಾಂಗ್ರೆಸ್ಗೆ ಹಿನ್ನಡೆ: ಮತ್ತೆ ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದ ಕೋಳಿವಾಡ
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂಬ ನನ್ನ ಹೇಳಿಕೆಯನ್ನು ಹಿಂಪಡೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದ ಹೇಳಿಕೆ ನೀಡಿದ್ದೇನೆ ಎಂದು ಸಮರ್ಥಿಸಿಕೊಂಡರು.

