ಹರಿಯಾಣ ಪೊಲೀಸರು

ಇಬ್ಬರು ಮುಸ್ಲಿಂ ವ್ಯಕ್ತಿಗಳ ಹತ್ಯೆ ಪ್ರಕರಣ: ಗೋ ರಕ್ಷಕ ಮೋನು ಮಾನೇಸರ್ ಬಂಧನ!
ರಾಜಸ್ಥಾನದ ಇಬ್ಬರು ಮುಸ್ಲಿಂ ವ್ಯಕ್ತಿಗಳ ಹತ್ಯೆ ಹಾಗೂ ಜುಲೈನಲ್ಲಿ ನುಹ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಗೋರಕ್ಷಕ ಮೋನು ಮಾನೇಸರ್‌ನನ್ನು ಮಂಗಳವಾರ ಹರಿಯಾಣ ಪೊಲೀಸರು ಬಂಧಿಸಿದ್ದಾರೆ.

ಜಾತಿ ನಿಂದನೆ ಪ್ರಕರಣ: ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ, ಬಳಿಕ ಜಾಮೀನಿನ ಮೇಲೆ ಬಿಡುಗಡೆ
ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಹರಿಯಾಣ ಪೊಲೀಸರು ಭಾನುವಾರ ಹೇಳಿದ್ದಾರೆ.

ಸಿಂಘು ಗಡಿ ಹತ್ಯೆ: ಸೋನಿಪತ್‌ನಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಿದ ಹರಿಯಾಣ ಪೊಲೀಸರು
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಿಂಘು ಗಡಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಸೋನಿಪತ್‌ನಲ್ಲಿ ಒಬ್ಬನನ್ನು ಬಂಧಿಸಿದ್ದಾರೆ.

ಆನ್‌ಲೈನ್ ವಂಚನೆ: ಹರಿಯಾಣ ಪೋಲೀಸರಿಂದ ಸಿನಿಮೀಯ ಶೈಲಿಯಲ್ಲಿಗದಗ ಯುವಕನ ಬಂಧನ
ಶುಕ್ರವಾರ ಮಧ್ಯಾಹ್ನ 12 ಗಂಟೆಯ ಸಮಯ. ಎಲ್ಲವೂ ಶಾಂತವಾಗಿದ್ದ ಸವದಿ ಗ್ರಾಮದಲ್ಲಿ ಚಲನಚಿತ್ರದಲ್ಲಿ ಇದ್ದಕ್ಕಿದ್ದಂತೆ ಏನೋ ಘಟಿಸಿದಾಗ ನಡೆಯುವಂತೆ ಗ್ರಾಮಸ್ಥರು ಗಾಬರಿಗೊಂಡು ಹೊರಬಂದಿದ್ದರು. ಅದಾಗ . ಕಾರಿನಲ್ಲಿ ಬಂದ ನಾಲ್ಕು ವ್ಯಕ್ತಿಗಳು, ಯುವಕನೊಬ್ಬನನ್ನು ಬಲವಂತವಾಗಿ ಕರೆದೊಯ್ದಿದ್ದರು. ಗ್ರಾಮಸ್ಥರು ಆ ಯುವಕನನ್ನು ರಕ್ಷಿಸಲು ಮುಂದಾದ ವೇಳೆ ಕಾರಿನಲ್ಲಿದ್ದವರು ಪಿ

ಪಂಜಾಬ್ ನಲ್ಲಿ ಅತ್ಯಾಚಾರಿ ಬಾಬಾ ರಾಮ್ ರಹೀಂ ಸಿಂಗ್ ಆಪ್ತೆ ಹನಿಪ್ರೀತ್ ಬಂಧನ
ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಆಪ್ತೆ ಹಾಗೂ ದತ್ತು....

ಸಿರ್ಸಾದ ಡೇರಾ ಸಚ್ಚಾ ಸೌದ ಆಶ್ರಮ ಶೋಧಿಸಲು ಹರಿಯಾಣ ಪೊಲೀಸರಿಗೆ ಹೈಕೋರ್ಟ್ ಅನುಮತಿ
ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಾಬಾ ರಾಮ್ ರಹೀಮ್ ಗುರ್ಮೀತ್ ಸಿಂಗ್ ರ ಸಿರ್ಸಾದಲ್ಲಿರುವ ಡೇರಾ ಸಚ್ಚಾ ಸೌದಾದ....

ರಾಮ್ ರಹೀಮ್ ಬಂಧನದ ಬಳಿಕ ಡೇರಾ ಆಶ್ರಮದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಪೊಲೀಸರು
ಅತ್ಯಾಚಾರ ಪ್ರಕರಣದಲ್ಲಿ ದೋಷಿಯೆಂದು ಸಾಬೀತಾದ ಬಳಿಕ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ಜೈಲು ಸೇರಿದ ಬಳಿಕ ಡೇರಾ ಸಚ್ಚಾ ಸೌದ ಆಶ್ರಮದಲ್ಲಿ ಪೊಲೀಸರು ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು...

