ದೇಶಮೋದಿಗೆ ಕೊಲೆ ಬೆದರಿಕೆ: ಖಲಿಸ್ತಾನಿ ಉಗ್ರರಿಂದ ಪ್ರಧಾನಿಯ ಹರಿಯಾಣ ರ್ಯಾಲಿ ಟಾರ್ಗೆಟ್!
ಪ್ರಧಾನಿ ಮೋದಿ ಅವರು ಜುಲೈ 17 ರಂದು ಪಂಜಾಬ್ ಮತ್ತು ಹರಿಯಾಣಕ್ಕೆ ಭೇಟಿ ನೀಡಿದಾಗ, ಚಂಡೀಗಢ ಹಾಗೂ ಜಲಂಧರ್ನ ಶಾಲೆಗಳು, ರೈಲು ನಿಲ್ದಾಣಗಳು ಮತ್ತು ಇತರ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.