ದೇಶಅಧಿವೇಶನದಲ್ಲಿ ಭಾರೀ ಹೈಡ್ರಾಮಾ; 8 ಕಾಂಗ್ರೆಸ್ ಶಾಸಕರನ್ನು ಸದನದಿಂದ ಹೊರಹಾಕಿದ ಸ್ಪೀಕರ್!
ಹರಿಯಾಣ ವಿಧಾನಸಭೆಯ ಮುಂಗಾರು ಅಧಿವೇಶನದ ಆರಂಭದ ದಿನವೇ ಸದನದಲ್ಲಿ ಭಾರಿ ಗದ್ದಲ ಮತ್ತು ನಿಯಮ ಉಲ್ಲಂಘನೆ ಆರೋಪದ ಮೇಲೆ 8 ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಹರ್ವಿಂದರ್ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ: