ದೇಶಅಮೆರಿಕದಿಂದ ಗಡಿಪಾರು: ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಕೊಲೆ ಆರೋಪಿಯ ಬಂಧನ!
ಅಮೆರಿಕದಲ್ಲಿ ನೆಲೆಸಿರುವ ಅಕ್ರಮ ವಲಸಿಗರನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸೂಚನೆಯಂತೆ ಗಡೀಪಾರು ಮಾಡಲಾಗುತ್ತಿದ್ದು, ಕಳೆದ ವಾರ 104 ಅಕ್ರಮ ವಲಸಿಗರಿದ್ದ ಅಮೆರಿಕದ ಮಿಲಿಟರಿ ವಿಮಾನವೂ ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂದಿಳಿದಿತ್ತು.