ದೇಶಬಿಟ್ಟುಬಿಡೋ ಮಾತೇ ಇಲ್ಲ: ಸಂಭಾಲ್ ಇತಿಹಾಸ ಇಸ್ಲಾಂಗಿಂತ ಹಿಂದಿನದು, ಅಲ್ಲಿ ವಿಷ್ಣು ದೇವಾಲಯ ಕೆಡವಲಾಗಿತ್ತು- ಯೋಗಿ ಆದಿತ್ಯನಾಥ್
ಆ ಪುರಾವೆಗಳು ಶತಮಾನಗಳಿಂದಲೂ ಅಸ್ತಿತ್ವದಲ್ಲಿವೆ ಎಂದು ಮುಖ್ಯಮಂತ್ರಿ ಹೇಳಿದರು. 1526ರಲ್ಲಿ ಸಂಭಾಲ್ನಲ್ಲಿ ವಿಷ್ಣುವಿನ ದೇವಾಲಯವನ್ನು ಕೆಡವಲಾಯಿತು ಎಂಬುದನ್ನು ನೆನಪಿಸಿಕೊಳ್ಳಿ. ಅದಾದ ಎರಡು ವರ್ಷಗಳ ನಂತರ, 1528ರಲ್ಲಿ ಅಯೋಧ್ಯೆಯಲ್ಲಿ ರಾಮ ದೇವಾಲಯವನ್ನು ಕೆಡವಲಾಯಿತು.