ಹರೀಶ್ ಗೌಡ

ಬೀದಿಗೆ ಬಿತ್ತು ಕೌಟುಂಬಿಕ ಕಲಹ: ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌; ಜಿ.ಟಿ ದೇವೇಗೌಡ  ಅಳಿಯನಿಂದಲೇ ಕೃತ್ಯ!
ರಾಜ್ಯ

ಬೀದಿಗೆ ಬಿತ್ತು ಕೌಟುಂಬಿಕ ಕಲಹ: ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌; ಜಿ.ಟಿ ದೇವೇಗೌಡ ಅಳಿಯನಿಂದಲೇ ಕೃತ್ಯ!

ಮಾಜಿ ಸಚಿವ ಮತ್ತು ಹಿರಿಯ ಜೆಡಿಎಸ್ ನಾಯಕ ಜಿ ಟಿ ದೇವೇಗೌಡ ಅವರ ಅಳಿಯ ವಿಶ್ವೇಶ್ವರಯ್ಯ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ಜಿಟಿ ದೇವೇಗೌಡರ ಕೌಟುಂಬಿಕ ಕಲಹ ಬಹಿರಂಗ ಗೊಂಡಿದೆ.

ಮೈಸೂರು: ಮಗನ ನೆನೆದು ವೇದಿಕೆಯಲ್ಲೇ ಬಿಕ್ಕಿ ಬಿಕ್ಕಿ ಅತ್ತ ಶಾಸಕ ಜಿ.ಟಿ ದೇವೇಗೌಡ
ರಾಜ್ಯ

ಮೈಸೂರು: ಮಗನ ನೆನೆದು ವೇದಿಕೆಯಲ್ಲೇ ಬಿಕ್ಕಿ ಬಿಕ್ಕಿ ಅತ್ತ ಶಾಸಕ ಜಿ.ಟಿ ದೇವೇಗೌಡ

ಮೈಸೂರಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಶಾಸಕ ಜಿ.ಟಿ ದೇವೇಗೌಡ ಪತ್ನಿ ಲಲಿತಾ ಜಿ.ಟಿ ದೇವೇಗೌಡ ಅವರಿಗೆ ʻಸಹಕಾರ ಸೇವಾ ರತ್ನ’ ಪ್ರಶಸ್ತಿ ನೀಡಿದ್ದ ಬೆನ್ನಲ್ಲೇ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

'ಸಿದ್ದರಾಮಯ್ಯನವರು 5 ವರ್ಷ ಅಲ್ಲ, ಮುಂದಿನ 15 ವರ್ಷಗಳವರೆಗೆ ಸಿಎಂ ಆಗಿರಬೇಕು': ಶಾಸಕ ಹರೀಶ್ ಗೌಡ
ರಾಜಕೀಯ

'ಸಿದ್ದರಾಮಯ್ಯನವರು 5 ವರ್ಷ ಅಲ್ಲ, ಮುಂದಿನ 15 ವರ್ಷಗಳವರೆಗೆ ಸಿಎಂ ಆಗಿರಬೇಕು': ಶಾಸಕ ಹರೀಶ್ ಗೌಡ

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರ ಮೇಲೂ ನನಗೆ ಅಪಾರ ಗೌರವ ಇದೆ. ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ.

ನಿಯತ್ತಾಗಿರುವ ರಾಜಕಾರಣಿಗಳನ್ನು ಹೇಗೆ ಹನಿ-ಟ್ರ್ಯಾಪ್ ಮಾಡಬಹುದು? ಶಾಸಕ ಹರೀಶ್ ಗೌಡ ಪ್ರಶ್ನೆ
ರಾಜಕೀಯ

ನಿಯತ್ತಾಗಿರುವ ರಾಜಕಾರಣಿಗಳನ್ನು ಹೇಗೆ ಹನಿ-ಟ್ರ್ಯಾಪ್ ಮಾಡಬಹುದು? ಶಾಸಕ ಹರೀಶ್ ಗೌಡ ಪ್ರಶ್ನೆ

ನಾನು ಸರಿಯಾಗಿ ಇದ್ರೆ ಯಾರು ಏನೂ ಮಾಡುವುದಕ್ಕೆ ಆಗಲ್ಲ. ನಾವು ಮಾತನಾಡುವ, ಹೆಣ್ಣು ಮಕ್ಕಳನ್ನು ನೋಡುವ ದೃಷ್ಟಿ ಸರಿಯಿರಬೇಕು.

JDS ಪಕ್ಷದ 18 ಶಾಸಕರು ಒಗ್ಗಟ್ಟಾಗಿದ್ದು, ಪಕ್ಷ ತೊರೆಯಲ್ಲ: ಶಾಸಕ ಜಿ ಡಿ ಹರೀಶ್‌ಗೌಡ ಸ್ಪಷ್ಟನೆ
ರಾಜಕೀಯ

JDS ಪಕ್ಷದ 18 ಶಾಸಕರು ಒಗ್ಗಟ್ಟಾಗಿದ್ದು, ಪಕ್ಷ ತೊರೆಯಲ್ಲ: ಶಾಸಕ ಜಿ ಡಿ ಹರೀಶ್‌ಗೌಡ ಸ್ಪಷ್ಟನೆ

ಜೆಡಿಎಸ್‌ ಪಕ್ಷ 18 ಶಾಸಕರು ಒಗ್ಗಟ್ಟಾಗಿದ್ದು, ಪಕ್ಷ ತೊರೆಯುವ ಯಾವುದೇ ಉದ್ದೇಶವಿಲ್ಲ. 140 ಕ್ಷೇತ್ರಗಳಲ್ಲಿ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಮೇಲೆ ಕಣ್ಣಿದೆ. ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಬಲಿಷ್ಟವಾಗಿದೆ.

Honeytrap: ಕಾಂಗ್ರೆಸ್ ಶಾಸಕನಿಗೆ ಬೆದರಿಕೆ; ಇಬ್ಬರ ಬಂಧನ, VIP ಗಳೇ ಇವರ ಟಾರ್ಗೆಟ್
ರಾಜ್ಯ

Honeytrap: ಕಾಂಗ್ರೆಸ್ ಶಾಸಕನಿಗೆ ಬೆದರಿಕೆ; ಇಬ್ಬರ ಬಂಧನ, VIP ಗಳೇ ಇವರ ಟಾರ್ಗೆಟ್

ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಶಾಸಕರು ನಕಲಿ ವಿಡಿಯೋ ಸೃಷ್ಟಿಸಿ ಕೋಟ್ಯಂತರ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದರು.

ನಗರದಲ್ಲಿ ಹುಕ್ಕಾ ಬಾರ್​​, ಕ್ಯಾಸಿನೋ ಕ್ಲಬ್​​​ ಮುಚ್ಚಿಸುತ್ತೇನೆ: ನೂತನ ಶಾಸಕ ಹರೀಶ್ ಗೌಡ
ರಾಜ್ಯ

ನಗರದಲ್ಲಿ ಹುಕ್ಕಾ ಬಾರ್​​, ಕ್ಯಾಸಿನೋ ಕ್ಲಬ್​​​ ಮುಚ್ಚಿಸುತ್ತೇನೆ: ನೂತನ ಶಾಸಕ ಹರೀಶ್ ಗೌಡ

ಮೈಸೂರು ನಗರದಲ್ಲಿ ಮೂರ್ನಾಲ್ಕು ಕಡೆ ಕ್ಯಾಸಿನೊ ಕ್ಲಬ್ ನಡೆಯುತ್ತಿದ್ದು. ಬಿಜೆಪಿಯವರೇ ಈ ಪರಂಪರೆಯನ್ನು ಬೆಳೆಸುತ್ತಿದ್ದಾರೆ. ರಾಜ್ಯದಲ್ಲಿ ಕ್ಯಾಸಿನೊ ಶುರು ಮಾಡಿದ್ದೇ ಬಿಜೆಪಿಯವರು. ನಾನು ಖಂಡಿತವಾಗಿ ಕ್ಯಾಸಿನೊ ಕ್ಲಬ್​ಗಳನ್ನು ಮುಚ್ಚಿಸುತ್ತೇನೆ ಎಂದು ಚಾಮರಾಜ ಕ್ಷೇತ್ರದ ನೂತನ ಶಾಸಕ ಹರೀಶ್ ಗೌಡ ಅವರು ಗುರುವಾರ ಹೇಳಿದ್ದಾರೆ.

ಮಗನ ರಾಜಕೀಯ ಭವಿಷ್ಯಕ್ಕಾಗಿ ಡಿಕೆ ಶಿವಕುಮಾರ್ ಭೇಟಿ: 'ಕೈ' ಹಿಡಿಯಲಿದ್ದಾರಾ ಜಿ.ಟಿ. ದೇವೇಗೌಡ?
ರಾಜಕೀಯ

ಮಗನ ರಾಜಕೀಯ ಭವಿಷ್ಯಕ್ಕಾಗಿ ಡಿಕೆ ಶಿವಕುಮಾರ್ ಭೇಟಿ: 'ಕೈ' ಹಿಡಿಯಲಿದ್ದಾರಾ ಜಿ.ಟಿ. ದೇವೇಗೌಡ?

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಜಿ.ಟಿ ದೇವೇಗೌಡ ಅವರು ಬುಧವಾರ ಬೆಳಗ್ಗೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಹಲವು ಊಹಾ ಪೋಹಗಳಿಗೆ ಎಡೆ ಮಾಡಿಕೊಟ್ಟಿದೆ.

ಹುಣಸೂರಿನಿಂದ ಹರೀಶ್ ಗೌಡ ಸ್ಪರ್ಧಿಸಿದರೆ ಸಂತೋಷ: ಪ್ರಜ್ವಲ್ ರೇವಣ್ಣ
ರಾಜಕೀಯ

ಹುಣಸೂರಿನಿಂದ ಹರೀಶ್ ಗೌಡ ಸ್ಪರ್ಧಿಸಿದರೆ ಸಂತೋಷ: ಪ್ರಜ್ವಲ್ ರೇವಣ್ಣ

ಜಿಟಿ ದೇವೇಗೌಡ ಅವರ ಪುತ್ರ ಹರೀಶ್ ಗೌಡ ಹುಣಸೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾದರೆ ತುಂಬಾ ಸಂತೋಷ, ಪ್ರಜಾಪ್ರಭುತ್ವದಲ್ಲಿ ಯಾರೇ ಸ್ಪರ್ಧೆ ಮಾಡಿದರೂ ಅಭ್ಯಂತರವಿಲ್ಲ, ಉಪಚುನಾವಣೆಯಲ್ಲಿ ನಾಲ್ಕು ಕ್ಷೇತ್ರ ಗೆಲ್ಲುವ.