ಹರೀಶ್ ರಾಣಾ

ಸುಪ್ರೀಂ ಕೋರ್ಟ್ 'ದಯಾ ಮರಣ'ಕ್ಕೆ ಅನುಮತಿ ನೀಡಿದ್ದ ಹರೀಶ್ ರಾಣಾ ನಿಧನ!
ದೇಶ

ಸುಪ್ರೀಂ ಕೋರ್ಟ್ 'ದಯಾ ಮರಣ'ಕ್ಕೆ ಅನುಮತಿ ನೀಡಿದ್ದ ಹರೀಶ್ ರಾಣಾ ನಿಧನ!

13 ವರ್ಷಗಳ ಕಾಲ ಕೋಮಾದಲ್ಲಿದ್ದ ನಂತರ, ಘನತೆಯಿಂದ ಸಾವನ್ನಪ್ಪುವ ಹಕ್ಕಿನಡಿ ಜೀವ ರಕ್ಷಕ ವ್ಯವಸ್ಥೆಯನ್ನು ತೆಗೆದುಹಾಕಲು ಕೋರ್ಟ್ ಅವಕಾಶ ನೀಡಿತ್ತು.

'ಎಲ್ಲರನ್ನು ಕ್ಷಮಿಸಿ, ಈಗ ಹೋಗುವ ಸಮಯ ಬಂದಿದೆ': ಹರೀಶ್ ರಾಣಾ ದೆಹಲಿಯ ಏಮ್ಸ್ ಗೆ ಶಿಫ್ಟ್, ಜೀವ ರಕ್ಷಕ ವ್ಯವಸ್ಥೆ ತೆಗೆಯುವ ಪ್ರಕ್ರಿಯೆ ಆರಂಭ; Video
ದೇಶ

'ಎಲ್ಲರನ್ನು ಕ್ಷಮಿಸಿ, ಈಗ ಹೋಗುವ ಸಮಯ ಬಂದಿದೆ': ಹರೀಶ್ ರಾಣಾ ದೆಹಲಿಯ ಏಮ್ಸ್ ಗೆ ಶಿಫ್ಟ್, ಜೀವ ರಕ್ಷಕ ವ್ಯವಸ್ಥೆ ತೆಗೆಯುವ ಪ್ರಕ್ರಿಯೆ ಆರಂಭ; Video

ವೈದ್ಯರು ಈಗ ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ನಿಧಾನವಾಗಿ ಜೀವಾಧಾರ ಸಾಧನಗಳನ್ನು ಹಿಂತೆಗೆಯುತ್ತಿದ್ದಾರೆ. ಇದರಿಂದ ಅವರ ದೀರ್ಘಕಾಲದ ವೇದನೆಗೆ ಮುಕ್ತಿ ಸಿಗಲಿದೆ.

ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್‌ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?
ದೇಶ

ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್‌ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?

ಜೀವರಕ್ಷಕ ಕ್ರಮಗಳನ್ನು ಹಿಂತೆಗೆದುಕೊಳ್ಳುವುದನ್ನು ಒಳಗೊಂಡಿರುವ ನಿಷ್ಕ್ರಿಯ ದಯಾಮರಣವನ್ನು ಮೊದಲು ಸುಪ್ರೀಂ ಕೋರ್ಟ್ 2011 ರ ಅರುಣಾ ಶಾನ್‌ಬಾಗ್ ಪ್ರಕರಣದಲ್ಲಿ ಗುರುತಿಸಿತು. ನಂತರ 2018 ರಲ್ಲಿ ಕಾಮನ್ ಕಾಸ್ vs ಯೂನಿಯನ್ ಆಫ್ ಇಂಡಿಯಾ ತೀರ್ಪಿನ ಅಡಿಯಲ್ಲಿ ಕಾನೂನುಬದ್ಧ ಗೊಳಿಸಲಾಯಿತು.