ವಿದೇಶGovinda ರೆಸ್ಟೋರೆಂಟ್ ಒಳಗೆ ಚಿಕನ್ ತಿಂದ ಯುವಕ: ISKCON ಪ್ರತಿಕ್ರಿಯೆಗೆ ನೆಟ್ಟಿಗರು ಫಿದಾ.. Video Viral
ಆಫ್ರಿಕನ್ ಮೂಲದ ವ್ಯಕ್ತಿಯೊಬ್ಬ ಲಂಡನ್ನಲ್ಲಿರುವ ಇಸ್ಕಾನ್ (ISKCON) ನಡೆಸುತ್ತಿರುವ ಸಸ್ಯಾಹಾರಿ ರೆಸ್ಟೋರೆಂಟ್ ಒಳಗೆ KFC ಚಿಕನ್ ಬಾಕ್ಸ್ ತಂದು, ತಿಂದಿರುವ ವಿಡಿಯೋ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.