ರಾಜ್ಯHare Krishna temple: ಬೆಂಗಳೂರಿನ ಹರೇ ಕೃಷ್ಟ ದೇವಾಲಯ ISKCON Society Bengaluru ಗೆ ಸೇರಿದ್ದು; ಸುಪ್ರೀಂ ಕೋರ್ಟ್ ತೀರ್ಪು
ಬೆಂಗಳೂರಿನ ಸುಪ್ರಸಿದ್ಧ ಹರೇ ಕೃಷ್ಣ ದೇವಸ್ಥಾನದ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ಕಾನೂನು ಹೋರಾಟ ಮುಕ್ತಾಯಗೊಂಡಿದ್ದು, ಭಾರತದ ಸುಪ್ರೀಂ ಕೋರ್ಟ್ ಇಸ್ಕಾನ್ ಬೆಂಗಳೂರು ಪರವಾಗಿ ತೀರ್ಪು ನೀಡಿದೆ.