ಹರ್ದಿಪ್ ಸಿಂಗ್ ಪುರಿ

'ಆ ಘಟನೆ' ನೆನೆದರೆ ಈಗಲೂ ಮೈ ನಡಗುತ್ತದೆ: ಹಿಂದೂಗಳಿಂದ ನನ್ನ ಕುಟುಂಬದ ರಕ್ಷಣೆ- ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ
ರಾಜ್ಯ ಆಡಳಿತವು ಉದ್ದೇಶಪೂರ್ವಕವಾಗಿಯೇ ಮೌನವಾಗಿತ್ತು.ಗುಂಪುಗಳು ಸಿಖ್ಖರ ಮನೆಗಳು ಮತ್ತು ಗುರುದ್ವಾರಗಳನ್ನು ಲೂಟಿ ಮಾಡಿ ಸುಟ್ಟುಹಾಕಿದಾಗ ಪೊಲೀಸರು ಮೂಕ ಪ್ರೇಕ್ಷಕರಂತೆ ನಿಂತಿದ್ದರು ಎಂದು ಆರೋಪಿಸಿದ್ದಾರೆ.

ರಸ್ತೆ ಮಧ್ಯೆ ರೇವಣ್ಣರಿಂದ ಸನ್ಮಾನ: ಬೆಂಗಾವಲು ವಾಹನದ ಪೊಲೀಸರ ವಿರುದ್ಧ ಕೇಂದ್ರ ಸಚಿವ ಹರ್ದೀಪ್ ಗರಂ!
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಹುಟ್ಟೂರು ಹರದನಹಳ್ಳಿ ಮಾರ್ಗವಾಗಿ ಹೋಗುವಾಗ ದೇವೇಗೌಡರ ನೂತನ ನಿವಾಸದೆದರು ನಿಂತಿದ್ದ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರನ್ನು ಕಂಡು ಬೆಂಗಾವಲು ಪಡೆ ಪೊಲೀಸರು ವಾಹನವನ್ನು ನಿಲ್ಲಿಸಿದ್ದಕ್ಕೆ ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದಿಪ್ ಸಿಂಗ್ ಪುರಿ ಅವರು ಗರಂ ಆಗಿದ್ದಾರೆ.

