ಹರ್ದೀಪ್ ಸಿಂಗ್ ನಿಜ್ಜರ್

'ನಿಜ್ಜರ್‌ನ ಕೊಂದು ನಿನ್ನ ಡೆತ್ ವಾರೆಂಟ್‌ಗೆ ನೀನೇ ಸಹಿ ಹಾಕಿದ್ದೀಯಾ, 366 ದಿನ ಟೈಮ್ ಕೊಡ್ತೀನಿ, ತಾಕತ್ತಿದ್ರೆ ಮುಟ್ಟು ನೋಡೋಣ': Goldy Brarಗೆ ಖಲಿಸ್ತಾನಿ ಉಗ್ರ ಸವಾಲು..!
ಗೌರವಾನ್ವಿತ ವ್ಯಕ್ತಿ ಹರ್ದೀಪ್ ಸಿಂಗ್ ನಿಜ್ಜರ್‌ನನ್ನು ಕೊಲ್ಲುವ ಮೂಲಕ ನೀನು ಮತ್ತು ನಿನ್ನ ಗ್ಯಾಂಗ್ ನಿಮ್ಮದೇ ಮರಣದಂಡನೆಗೆ ಸಹಿ ಹಾಕಿದ್ದೀರಿ. ನೀವು ಹಿಂದಿರುಗಲು ಸಾಧ್ಯವಿಲ್ಲದ ಗೆರೆಯನ್ನು ದಾಟಿದ್ದೀರಿ” ಎಂದು ಪಮ್ಮಾ ಹೇಳಿರುವುದು ಆಡಿಯೋದಲ್ಲಿ ಕೇಳಿಬರುತ್ತದೆ.

'ಹಾಸ್ಯಾಸ್ಪದ': Nijjar ಹತ್ಯೆ ಕುರಿತ ಕೆನಡಾ ವರದಿ ವಿರುದ್ಧ ಭಾರತ ಕಿಡಿ!
ಭಾರತ ಮತ್ತು ಕೆನಡಾ ನಡುವೆ ನಿರಂತರವಾಗಿ ಹದಗೆಡುತ್ತಿರುವ ಸಂಬಂಧಗಳ ಮಧ್ಯೆ, ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಕೊಲ್ಲುವ ಸಂಚಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿದಿತ್ತು ಎಂಬ ಕೆನಡಾದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

'ಕೊಟ್ಟಿದ್ದು ಗುಪ್ತಚರ ವರದಿ, ಸಾಕ್ಷ್ಯಾಧಾರಗಳಲ್ಲ': ಸತ್ಯ ಒಪ್ಪಿಕೊಂಡ ಜಸ್ಟಿನ್ ಟ್ರುಡೋ; ಮತ್ತೊಮ್ಮೆ ಮುಖಭಂಗ

Nijjar Murder: 'ಕೊಟ್ಟಿದ್ದು ಗುಪ್ತಚರ ವರದಿ, ಸಾಕ್ಷ್ಯಾಧಾರಗಳಲ್ಲ'; ಕೊನೆಗೂ ಸತ್ಯ ಒಪ್ಪಿಕೊಂಡ Justin Trudeau!
ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಸರ್ಕಾರಿ ಏಜೆಂಟರ ಕೈವಾಡದ ಕುರಿತು ಕೆನಡಾದ ಬಳಿ ಯಾವುದೇ "ಕಠಿಣ ಪುರಾವೆ"ಗಳು ಇಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆನಡಾದಿಂದ ಗುಪ್ತಚರ ಮಾಹಿತಿ ಇತ್ತು ಎಂದು ಟ್ರೂಡೋ ಹೇಳಿದ್ದಾರೆ.

ನಾನು ಮೋದಿಯವರೊಂದಿಗೆ ನೇರವಾಗಿ ಮಾತನಾಡಿದ್ದೇನೆ...: ಜಸ್ಟಿನ್ ಟ್ರುಡೊ

ಕೆನಡಿಯನ್ನರ ಮೇಲೆ ದಾಳಿ ಮಾಡಲು ರಾಜತಾಂತ್ರಿಕರು, ಸಂಘಟಿತ ಅಪರಾಧಗಳನ್ನು ಭಾರತ ಬಳಸುತ್ತಿದೆ: ಜಸ್ಟಿನ್ ಟ್ರುಡೊ ಆರೋಪ
ಕಳೆದ ವರ್ಷ ಸಿಖ್ ತೀವ್ರಗಾಮಿ ಹರ್ದೀಪ್ ಸಿಂಗ್ ನಿಜ್ಜರ ಹತ್ಯೆಯಲ್ಲಿ ಭಾರತೀಯ ಏಜೆಂಟ್‌ಗಳ ಕೈವಾಡವಿದೆ ಎಂಬ ಕೆನಡಾದ ಆರೋಪವನ್ನು ಭಾರತ ಬಲವಾಗಿ ತಿರಸ್ಕರಿಸುತ್ತಿದೆ.

ತಿರುಚಿದ, ನಕಲಿ ಮಾಹಿತಿ: ನಿಜ್ಜರ್ ಹೆಸರು ಉಲ್ಲೇಖಿಸಿ ರಹಸ್ಯ ಮೆಮೋ ಕುರಿತ ವರದಿ ಬಗ್ಗೆ ಭಾರತದ ಪ್ರತಿಕ್ರಿಯೆ
ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಏಪ್ರಿಲ್ ನಲ್ಲಿ ಸರ್ಕಾರ ರಹಸ್ಯ ಮೆಮೋ ಹೊರಡಿಸಿತ್ತು ಎಂಬ ಬಗ್ಗೆ ಪ್ರಕಟಗೊಂಡ ವರದಿಯನ್ನು ಭಾರತ ನಕಲಿ ಹಾಗೂ ಸಂಪೂರ್ಣವಾಗಿ ತಿರುಚಿದ ಮಾಹಿತಿ ಎಂದು ತಳ್ಳಿ ಹಾಕಿದೆ.

ನಿಜ್ಜರ್ ಹತ್ಯೆ ಬಳಿಕ ಹಳಸಿದ ಸಂಬಂಧ: ಭಾರತದಿಂದ 41 ರಾಜತಾಂತ್ರಿಕರನ್ನು ಹಿಂತೆಗೆದುಕೊಂಡ ಕೆನಡಾ!
ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಬಳಿಕ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧ ಹಳಸಿದ್ದು, ಭಾರತದ ಸೂಚನೆ ಬೆನ್ನಲ್ಲೇ 41 ರಾಜತಾಂತ್ರಿಕರನ್ನು ಹಿಂಪಡೆದಿರುವುದಾಗಿ ಕೆನಡಾ ಗುರುವಾರ ಹೇಳಿದೆ.

ಅಂತಿಮ ಗಡುವಿನ ಹೊರತಾಗಿಯೂ ದೇಶದಲ್ಲೇ ಉಳಿದಿರುವ ಕೆನಡಾ ರಾಯಭಾರಿಗಳು..!: ಕಾರಣ?
ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಹಳಸಿದ ಬೆನ್ನಲ್ಲೇ ಉಭಯ ದೇಶಗಳೂ ಆಯಾ ದೇಶಗಳ ರಾಯಭಾರಿಗಳನ್ನು ದೇಶದಿಂದ ಉಚ್ಛಾಟನೆ ಮಾಡಿದ್ದವು. ಆದರೆ ಭಾರತದಲ್ಲಿರುವ ಕೆನಡಾ ರಾಯಭಾರಿಗಳು ಮಾತ್ರ ಇನ್ನೂ ದೇಶ ಬಿಟ್ಟು ತೆರಳಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

