ವಿದೇಶಕೆನಡಾ ಪ್ರಜೆ ಹತ್ಯೆ ಮಾಹಿತಿಯನ್ನು ಐದು ಮೈತ್ರಿ ದೇಶಗಳೊಂದಿಗೆ ಹಂಚಿಕೊಂಡಿದ್ದೆವು; ಭಾರತ ಬಹುದೊಡ್ಡ ತಪ್ಪು ಮಾಡಿದೆ: ಜಸ್ಟಿನ್ ಟ್ರುಡೊ
ಕೆನಡಾ ಸರ್ಕಾರದ ಆರೋಪಗಳನ್ನು ಬಲವಾಗಿ ನಿರಾಕರಿಸಿದ ನಂತರ ಭಾರತ ಸರ್ಕಾರ, ಕೆನಡಾದಿಂದ ತನ್ನ ಅಧಿಕಾರಿ, ಭಾರತದ ಕೆನಡಾ ಹೈ ಕಮಿಷನರ್ ಮತ್ತು ಇತರ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿತ್ತು ಮತ್ತು ಆರು ಮಂದಿ ಕೆನಡಾ ರಾಯಭಾರಿಗಳನ್ನು ಭಾರತ ಬಿಟ್ಟು ಹೋಗುವಂತೆ ಸೂಚಿಸಿತ್ತು.