ಕ್ರೀಡೆಹಾಕಿ ವಿಶ್ವಕಪ್: ಭಾರತ ತಂಡದ ನಾಯಕರಾಗಿ ಡಿಫೆಂಡರ್ ಹರ್ಮನ್ಪ್ರೀತ್ ಸಿಂಗ್ ಆಯ್ಕೆ
ಒಡಿಶಾದಲ್ಲಿ ಜನವರಿ 13ರಿಂದ ಆರಂಭವಾಗಲಿರುವ ಎಫ್ಐಎಚ್ ಪುರುಷರ ಹಾಕಿ ವಿಶ್ವಕಪ್ನಲ್ಲಿ ಸ್ಪರ್ಧಿಸಲಿರುವ 18 ಸದಸ್ಯರ ಭಾರತ ತಂಡದ ನಾಯಕರಾಗಿ ಡಿಫೆಂಡರ್ ಹರ್ಮನ್ಪ್ರೀತ್ ಸಿಂಗ್ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ.