ವಿದೇಶಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!
ಸಂಘರ್ಷ ಪೀಡಿತ ಪ್ರದೇಶದಲ್ಲಿ ಇರಾನ್ ಭಾಗಶಃ ದಿಗ್ಬಂಧನ ಜಾರಿಗೊಳಿಸುತ್ತಿರುವುದರಿಂದ ಮತ್ತು ಅದು ನಿಕಟ ಸಂಬಂಧಗಳನ್ನು ಹಂಚಿಕೊಳ್ಳುವ ದೇಶಗಳಿಗೆ ಮುಕ್ತ ಪ್ರವೇಶ ಕಾಯ್ದುಕೊಳ್ಳುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.