ದೇಶನಡ್ಡಾ, ಅಮಿತ್ ಶಾ ಭೇಟಿ ಮಾಡಿದ ಹರ್ಯಾಣ ಶಾಸಕ: ಬಿಜೆಪಿ ಸೇರ್ತಾರಾ ಕುಲ್ದೀಪ್ ಬಿಷ್ಣೋಯಿ?
ಇತ್ತಿಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ ಹರ್ಯಾಣ ಕಾಂಗ್ರೆಸ್ ಶಾಸಕ ಕುಲ್ದೀಪ್ ಬಿಷ್ಣೋಯ್ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.