ದೇಶದೆಹಲಿ ಚಲೋ: ರೈತರ ಬಳಿ ಇರುವ ಜೆಸಿಬಿ, ಬೃಹತ್ ಯಂತ್ರೋಪಕರಣ ವಶಕ್ಕೆ ಪಡೆಯಲು ಹರ್ಯಾಣ ಡಿಜಿಪಿ ಸೂಚನೆ
ಪ್ರತಿಭಟನಾ ನಿರತ ರೈತರ ದೆಹಲಿ ಚಲೋ ಮೆರವಣಿಗೆ ಇಂದು ನಡೆಯಲಿದ್ದು, ಅಂತಾರಾಜ್ಯ ಗಡಿ ಪ್ರದೇಶಗಳಿಂದ ಬುಲ್ಡೋಜರ್ ಗಳು ಹಾಗೂ ಇನ್ನಿತರ ಬೃಹತ್ ಯಂತ್ರೋಪಕರಣಗಳನ್ನು ವಶಕ್ಕೆ ಪಡೆಯುವಂತೆ ಹರ್ಯಾಣ ಪೊಲೀಸರು ಪಂಜಾಬ್ ಪೊಲೀಸರಿಗೆ ತಿಳಿಸಿದ್ದಾರೆ.