ಹರ್ಯಾಣ ಪೊಲೀಸ್

ವಿದ್ಯಾರ್ಥಿ ಪ್ರದ್ಯುಮನ್ ಕೊಲೆ: ಹೇಳಿಕೆಯಿಂದ ಉಲ್ಟಾ ಹೊಡೆದ ಆರೋಪಿ ಬಾಲಕ!
ವಿದ್ಯಾರ್ಥಿ ಪ್ರದ್ಯುಮನ್ ಠಾಕೂರ್ ಕೊಲೆ ಪ್ರಕರಣ ಸಂಬಂಧ ಈ ಹಿಂದೆ ತಪ್ಪೊಪ್ಪಿಕೊಂಡಿದ್ದ ಆರೋಪಿ ಇದೀಗ ತನ್ನ ಹೇಳಿಕೆಯಿಂದ ಉಲ್ಟಾ ಹೊಡೆದಿದ್ದು, ತನಿಖಾಧಿಕಾರಿಗಳು ಬಲವಂತವಾಗಿ ಆ ರೀತಿ ಹೇಳುವಂತೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದಾನೆ.

ಶಾಲಾ ಬಾಲಕನ ಹತ್ಯೆ: ರ‍್ಯಾನ್ ಇಂಟರ್'ನ್ಯಾಷನಲ್ ಖಾಲೆಯ ಶಿಕ್ಷಕರು, ಪ್ರಾಂಶುಪಾಲರ ಬಂಧನ!
ಶಾಲಾ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಗಾಂವ್ ನಲ್ಲಿ ವ್ಯಾಪಕ ಪ್ರತಿಭಟನೆ ನಡೆದಿರುವಂತೆಯೇ ರ‍್ಯಾನ್ ಇಂಟರ್'ನ್ಯಾಷನಲ್ ಖಾಲೆಯ ಶಿಕ್ಷಕರನ್ನ ಹಾಗೂ ಪ್ರಾಂಶುಪಾಲರನ್ನು ಸೋಮವಾರ ಬಂಧಿಸಲಾಗಿದೆ.

ಗುರುಗಾಂವ್ ಬಾಲಕ ಹತ್ಯೆ: ಕೇಂದ್ರ ಸರ್ಕಾರ, ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್
ಮಹತ್ವದ ಬೆಳವಣಿಗೆಯಲ್ಲಿ ಗುರುಗಾಂವ್ ನ ಶಾಲಾ ಬಾಲಕನ ಹತ್ಯೆ ಪ್ರಕರಣ ಸಂಬಂಧ ಸೋಮವಾರ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಸಿಬಿಐ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.

ರ‍್ಯಾನ್ ಪ್ರತಿಭಟನೆ: ಗುರುಗ್ರಾಮದಲ್ಲಿ ಮಾಧ್ಯಮ ಸಿಬ್ಬಂದಿ ಮೇಲೆ ಹಲ್ಲೆ!
ಗುರುಗಾಂವ್ ನ ರ‍್ಯಾನ್ ಇಂಟರ್'ನ್ಯಾಷನಲ್ ಶಾಲಾ ಬಾಲಕನ ಹತ್ಯೆ ಪ್ರಕರಣ ಸಂಬಂಧ ನಡೆಯುತ್ತಿರುವ ಪ್ರತಿಭಟನೆ ಸಂದರ್ಭದಲ್ಲಿ ಮಾಧ್ಯಮ ಸಿಬ್ಬಂದಿಗಳ ಮೇಲೂ ಹಲ್ಲೆಯಾಗಿದ್ದು, ಪ್ರತಿಭಟನಾಕಾರರನ್ನು ಚದುರಿಸುವ ನೆಪದಲ್ಲಿ ಪೊಲೀಸರು ಸುದ್ದಿಗಾರರನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕುಡಿದ ಅಮಲಿನಲ್ಲಿದ್ದ ಎಎಸ್ ಐ: ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ಆರು ವರ್ಷದ ಬಾಲಕಿ ಮೇಲೆ ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಹರ್ಯಾಣದ ಜಿಂದ್ ನಲ್ಲಿ ನಡೆದಿದೆ....

2007ರ ಟಿ20 ವಿಶ್ವಕಪ್ ಫೈನಲ್ ಹೀರೋ ಜೋಗಿಂದರ್ ಶರ್ಮಾ ಹೇಗಿದ್ದಾರೆ ಗೊತ್ತಾ?
2007ರ ವಿಶ್ವಕಪ್ ಫೈನಲ್ ಪಂದ್ಯ ಬಹುಶಃ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಮರೆಯಲಾಗ ಕ್ಷಣ ಎಂದೇ ಹೇಳಬೇಕು. ಏಕೆಂದರೆ ಚೊಚ್ಚಲ ಟಿ20 ವಿಶ್ವಕಪ್ ಸರಣಿಯನ್ನು ಭಾರತ ಗೆದ್ದ ಅವಿಸ್ಮರಣೀಯ ಕ್ಷಣವದು....

