ದೇಶಹರ್ಯಾಣ ಫಲಿತಾಂಶ: ಚುನಾವಣಾ ಆಯೋಗ ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ
ಮಂಗಳವಾರ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಕಾಂಗ್ರೆಸ್ ನಾಯಕರು, ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶಗಳು ಅನಿರೀಕ್ಷಿತವಾಗಿದ್ದು, ಕಾಂಗ್ರೆಸ್ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದರು