ಹರ್ಯಾಣ ಸರ್ಕಾರ

ಯಮುನಾ ನದಿಗೆ ಹರ್ಯಾಣ ಸರ್ಕಾರ ವಿಷ ಬೆರೆಸುತ್ತಿದೆ ಹೇಳಿಕೆ: ಉತ್ತರದಿಂದ ತೃಪ್ತವಾಗದ ಚುನಾವಣಾ ಆಯೋಗದಿಂದ ಕೇಜ್ರಿವಾಲ್ ಗೆ ಪತ್ರ
ನಾಳೆ ಬೆಳಗ್ಗೆ 11 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಇಸಿಐ ಹಲವಾರು ನಿರ್ದಿಷ್ಟ ಅಂಶಗಳ ಕುರಿತು ಹೆಚ್ಚಿನ ಸ್ಪಷ್ಟೀಕರಣವನ್ನು ಕೋರಿದೆ, ವಿಫಲವಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ಸಹ ನೀಡಿದೆ.

ಒಲಿಂಪಿಕ್ ಪದಕ ವಿಜೇತರಂತೆಯೇ ವಿನೇಶ್ ಫೋಗಟ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು: ಹರ್ಯಾಣ ಸಿಎಂ
ಒಲಿಂಪಿಕ್ ಕ್ರೀಡಾಕೂಟದ ಬೆಳ್ಳಿ ಪದಕ ವಿಜೇತರಿಗೆ ರಾಜ್ಯ ಸರ್ಕಾರ ನೀಡುವ ಅದೇ ಬಹುಮಾನವನ್ನು ಅವರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಹರ್ಯಾಣ ಸರ್ಕಾರದ ಬಿಕ್ಕಟ್ಟು: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ದುಷ್ಯಂತ್ ಚೌಟಾಲ ಪತ್ರ
ಹರ್ಯಾಣದಲ್ಲಿ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಪಕ್ಷೇತರ ಶಾಸಕರು ವಾಪಸ್ ಪಡೆದಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಕ್ಕಟ್ಟಿಗೆ ಸಿಲುಕಿದೆ.

ಶೋಭಾ ಯಾತ್ರೆಗೂ ಮುನ್ನ ಕೋಮು ಗಲಭೆ ಪೀಡಿತ ನುಹ್ ನಲ್ಲಿ ಅಂತರ್ಜಾಲ ಸಂಪರ್ಕ ಕಡಿತ, ಸೆಕ್ಷನ್ 144 ಜಾರಿ
ಹರ್ಯಾಣ ಸರ್ಕಾರ ಗಲಭೆ ಪೀಡಿತ ನುಹ್ ನಲ್ಲಿ ಅಂತರ್ಜಾಲ ಸಂಪರ್ಕ ಕಡಿತಗೊಳಿಸಲಾಗಿದ್ದು ಸೆಕ್ಷನ್ 144 ಜಾರಿಗೊಳಿಸಿದೆ.

ಟೋಕಿಯೊ ಒಲಂಪಿಕ್ಸ್: ಪದಕ ನಿರಾಸೆ ಹೊರತಾಗಿಯೂ, ಎಲ್ಲರ ಮನ ಗೆದ್ದ ಭಾರತ ಮಹಿಳಾ ಹಾಕಿ ತಂಡಕ್ಕೆ ಭರ್ಜರಿ ಉಡುಗೊರೆ!
ಟೋಕಿಯೊ ಒಲಂಪಿಕ್ಸ್ ಟೂರ್ನಿಯಲ್ಲಿ ಪದಕ ಗೆಲುವಲ್ಲಿ ನಿರಾಸೆ ಅನುಭವಿಸಿದರೂ ತಮ್ಮ ಅಮೋಘ ಪ್ರದರ್ಶನದ ಮೂಲಕ ಕ್ರೀಡಾ ಪ್ರೇಮಿಗಳ ಮನಗೆದ್ದಿರುವ ಭಾರತ ಮಹಿಳಾ ಹಾಕಿ ತಂಡಕ್ಕೆ ಹರ್ಯಾಣ ಸರ್ಕಾರ ಭರ್ಜರಿ ಉಡುಗೊರೆ ಘೋಷಣೆ ಮಾಡಿದೆ.

ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ 46ನೇ ಬಾರಿಗೆ ವರ್ಗಾವಣೆ!
ರಾಬರ್ಟ್ ವಾದ್ರಾ ಪ್ರಕರಣ ಸಂಬಂಧ ದೇಶದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ ಮತ್ತೆ ಸುದ್ದಿಗೆ ಬಂದಿದ್ದು, ಈ ಬಾರಿಯೂ ತಮ್ಮ ವರ್ಗಾವಣೆ ಮೂಲಕ ಸುದ್ದಿಯಾಗಿದ್ದಾರೆ.

ಬಹುಮಾನದ ಘೋಷಣೆ ಕೇವಲ ಮಾಧ್ಯಮಕ್ಕೆ ಮಾತ್ರ ಸೀಮಿತವೇ?: ಹರ್ಯಾಣ ಸರ್ಕಾರಕ್ಕೆ ಸಾಕ್ಷಿ ಮಲಿಕ್ ಪ್ರಶ್ನೆ
2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಕಂಚು ಪದಕ ಜಯಿಸಿ ದಾಖಲೆ ಬರೆದ ಕುಸ್ತಿ ಪಟು ಸಾಕ್ಷಿ ಮಲಿಕ್ ಅವರಿಗೆ ಸರ್ಕಾರ ಘೋಷಣೆ ಮಾಡಿದ್ದ ಭರವಸೆ ಇನ್ನೂ ಈಡೇರಿಲ್ಲ...

ಪ್ಯಾರಾಲಿಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ದೀಪಾ ಮಲಿಕ್ ಹರ್ಯಾಣ ಸರ್ಕಾರದಿಂದ 4 ಕೋಟಿ ರು. ಹಣ, ಸರ್ಕಾರಿ ಉದ್ಯೋಗ
ರಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳೆಯರ ಶಾಟ್‌ಪಟ್‌ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ದೀಪಾ ಮಲಿಕ್ ಗೆ ಹರ್ಯಾಣ ಸರ್ಕಾರ, 4 ಕೋಟಿ ರು ಹಣ ಮತ್ತು ಸರ್ಕಾರಿ ...

ಪೊಲಿಸ್ ಆಯುಕ್ತರ ವರ್ಗಾವಣೆ ವರದಿ ತಳ್ಳಿಹಾಕಿದ ಹರ್ಯಾಣ ಸರ್ಕಾರ
ಪೊಲೀಸ್ ಆಯುಕ್ತರನ್ನು ವರ್ಗಾವಣೆ ಮಾಡಲಾಗಿರುವ ವರದಿಗಳನ್ನು ಹರ್ಯಾಣ ಸರ್ಕಾರ ತಳ್ಳಿಹಾಕಿದೆ.

