ರಾಜಕೀಯSamyuktha Patil: ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿಗೆ ಬಿಗ್ ಶಾಕ್, ಸೋದರ ಹರ್ಷಗೌಡ ಪಾಟೀಲ್ ಬಿಜೆಪಿ ಸೇರ್ಪಡೆ; ತಣಿಯದ ವೀಣಾ ಮುನಿಸು!
ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಘೋಷಣೆಯಾದಲ್ಲಿಂದಲೂ ಅಸಮಾಧಾನ, ಬಂಡಾಯ,ಮುನಿಸು ಶಮನವಾಗಿಲ್ಲ. ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವುದು. ಈ ಹೊತ್ತಿನಲ್ಲಿ ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ಗೆ ಎರಡು ಬಿಗ್ ಶಾಕ್ ಎದುರಾಗಿದೆ.