ಕ್ರಿಕೆಟ್ಐಸಿಸಿ ವಿಶ್ವಕಪ್ 2019: ಗಂಗೂಲಿ ಸೇರಿ ಮೂರು ಭಾರತೀಯರು ವೀಕ್ಷಕ ವಿವರಣೆಗಾರರಾಗಿ ಆಯ್ಕೆ!
ಐಸಿಸಿ ವಿಶ್ವಕಪ್ ಟೂರ್ನಿಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಸೇರಿದಂತೆ ಮೂವರು ಮಾಜಿ ಭಾರತೀಯ ಕ್ರಿಕೆಟಿಗರನ್ನು ವೀಕ್ಷಕ ವಿವರಣೆಗಾರರ ಪಟ್ಟಿಗೆ ಸೇರಿಸಲಾಗಿದೆ.