ಹರ್ಷ ಭೋಗ್ಲೆ

'ಪಾಕಿಸ್ತಾನವನ್ನು ನಂಬಿರಿ': ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲಿಗೆ ಏಳು ಆಟಗಾರರ ವಜಾಗೊಳಿಸಿದ PCBಗೆ ಹರ್ಷ ಭೋಗ್ಲೆ ಪಾಠ!
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕಳಪೆ ಫಲಿತಾಂಶದ ಹಿನ್ನೆಲೆಯಲ್ಲಿ ಸರಣಿಯ ಮಧ್ಯದಲ್ಲೇ ಪಿಸಿಬಿಯು ಪಾಕಿಸ್ತಾನ ತಂಡದಿಂದ ಏಳು ಆಟಗಾರರನ್ನು ಬಿಡುಗಡೆ ಮಾಡಿದೆ.

'ಇಬ್ಬರೂ ಸರಿಯಾಗಿರಲು ಸಾಧ್ಯವೇ?': ಯುವ ಆಟಗಾರರು ಪರಿಸ್ಥಿತಿ ನಿಭಾಯಿಸುವ ರೀತಿ ಬದಲಾಗಿದೆ ಎಂದ ಆಕಾಶ್ ಚೋಪ್ರಾ
'ಹರ್ಷ ಭೋಗ್ಲೆ ಕ್ರಿಕೆಟ್‌ನ ಸಾಂಪ್ರದಾಯಿಕ ದೃಷ್ಟಿಕೋನವನ್ನು ಹೊಂದಿರುವವರು. ಅಂತಹ ಉದ್ವಿಗ್ನ ಕ್ಷಣದಲ್ಲಿ ಅಲ್ಲಿಂದ ಸುಮ್ಮನೆ ಹೊರನಡೆಯುವುದೇ ಸರಿಯಾದ ಕ್ರಮ ಎಂದು ಅವರು ಭಾವಿಸಿದ್ದರು. ಆದರೆ ಜೈಸ್ವಾಲ್ ಪ್ರತಿಕ್ರಿಯಿಸುವ ನಿರ್ಧಾರವನ್ನು ತೆಗೆದುಕೊಂಡರು' ಎಂದರು.

'2ನೇ ಟೆಸ್ಟ್ ಪಂದ್ಯ ಕೂಡ ಶ್ರೀಲಂಕಾ ಕೈ ಜಾರಿ ಹೋಗಿದೆ': Harsha Bhogle ಹೇಳಿದ್ದೇನು?
2ನೇ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ರಿಷಭ್ ಪಂತ್ ಅವರ ಕೆಚ್ಚೆದೆಯ ಹೋರಾಟ ಹಾಗೂ ಧ್ರುವ್ ಜುರೇಲ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಭಾರತ 9 ವಿಕೆಟ್ ಕಳೆದುಕೊಂಡು 503 ರನ್ ಗಳಿಸಿದ್ದಾಗ ತನ್ನ ಮೊದಲ..

'ನೋಡೋರ್ ಗಿಂತ ಆಡೋರ್ ಸಂಖ್ಯೆನೇ ಜಾಸ್ತಿ ಇದೆ': ಪ್ರೇಕ್ಷಕರೇ ಇಲ್ಲದೆ Pakistan vs West Indies ಟೆಸ್ಟ್ ಪಂದ್ಯ ಟೀಕೆಗೆ ಗುರಿ!
ಬುಧವಾರ ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದ ವೇಳೆ ದೊಡ್ಡ ಸಂಖ್ಯೆಯಲ್ಲಿ ಪ್ರೇಕ್ಷಕರು ಕಾಣಿಸದಿರುವುದು ಕ್ರಿಕೆಟ್ ಕಾಮೆಂಟೇಟರ್ ಹರ್ಷಾ ಭೋಗ್ಲೆ ಅವರಿಗೆ ಅಚ್ಚರಿ ಮೂಡಿಸಿತು.
ವಿರಾಟ್ ಕೊಹ್ಲಿಗೆ ವೈಭವ್ ಸೂರ್ಯವಂಶಿಯಿಂದ ಅವಮಾನ? ವೈರಲ್ ವಿಡಿಯೋ ಬಗ್ಗೆ ಹರ್ಷ ಭೋಗ್ಲೆ ಸ್ಪಷ್ಟನೆ!
ವಿಡಿಯೋ ವೈರಲ್ ಆದ ನಂತರ ಹರ್ಷ ಭೋಗ್ಲೆ ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟನೆ ನೀಡಿದ್ದು, ತಾವು ಅಂತಹ ಪ್ರಶ್ನೆಯನ್ನು ಕೇಳಿಲ್ಲ ಅಥವಾ ವೈಭವ್ ಸೂರ್ಯವಂಶಿ ಆ ರೀತಿಯಲ್ಲಿ ಪ್ರತಿಕ್ರಿಯಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧ ಗೆಲ್ಲಲು ಭಾರತ ಸಾಕಷ್ಟು ಪ್ರಯತ್ನಿಸಲಿಲ್ಲ- ಹರ್ಷ ಭೋಗ್ಲೆ
ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಇಂಗ್ಲೆಂಡ್ ವಿರುದ್ಧದ ಪಂದ್ಯ ಗೆಲ್ಲಲು ಕೊನೆಯಲ್ಲಿ ಭಾರತ ಸಾಕಷ್ಟು ಪ್ರಯತ್ನ ನಡೆಸಲಿಲ್ಲ ಎಂದು ಭಾರತದ ವೀಕ್ಷಕ ವಿವರಣೆಗಾರ ಹರ್ಷ ಭೋಗ್ಲೆ ಹೇಳಿದ್ದಾರೆ.

ಮತ್ತೆ ಹರ್ಷ ಭೋಗ್ಲೆ ಕಮೆಂಟ್ರಿ ಕೇಳಬಹುದು!
ಕ್ರಿಕೆಟ್ ವಿಶ್ಲೇಷಕ ಹಾಗೂ ಪಂದ್ಯ ವೀಕ್ಷಕ ವಿವರಣೆಗಾರ ಹರ್ಷ ಭೋಗ್ಲೆ ಮತ್ತೆ ಕ್ರಿಕೆಟ್ ವಿಶ್ಲೇಷಣೆ ಮಾಡಲಿದ್ದಾರೆ...

ಐಪಿಎಲ್ : ಕಾಮೆಂಟೇಟರ್ ಹರ್ಷ ಭೋಗ್ಲೆ ಕೈಬಿಟ್ಟ ಬಿಸಿಸಿಐ
ನಾವು ಕಾಮೆಂಟೇಟರ್‌ಗಳನ್ನು ಆಯ್ಕೆ ಮಾಡುವಾಗ ಎಲ್ಲರಿಂದಲೂ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೆವು. ಸಾಮಾಜಿಕ ತಾಣದಲ್ಲಿ ಬಂದ ಪ್ರತಿಕ್ರಿಯೆಗಳನ್ನು ಮತ್ತು...

