ಹರ್ಷಲ್ ಪಟೇಲ್

IPL 2024: ವಿರಾಟ್ ಕೊಹ್ಲಿ ಹೊಸ ದಾಖಲೆ; 2ನೇ ಬಾರಿಗೆ ಆರೆಂಜ್ ಕ್ಯಾಪ್ ಗೆದ್ದ ಮೊದಲ ಭಾರತೀಯ ಆಟಗಾರ!
2024ರ ಐಪಿಎಲ್ ಟ್ರೋಫಿಯನ್ನು ಕೋಲ್ಕತ್ತಾ ನೈಟ್ ರೈಡರ್ಸ್ (KKR) ಗೆದ್ದುಕೊಂಡಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ಫೈನಲ್‌ನಲ್ಲಿ 8 ವಿಕೆಟ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಸೋಲಿಸಿ ಮೂರನೇ ಬಾರಿಗೆ ಟ್ರೋಫಿ ಗೆದ್ದು ಬೀಗಿದೆ.

ಐಪಿಎಲ್ ಇತಿಹಾಸದಲ್ಲೇ ಮುಂಬೈ ವಿರುದ್ಧ ಈ ದಾಖಲೆ ಬರೆದ ಮೊದಲ ಬೌಲರ್ ಆರ್‌ಸಿಬಿಯ ಹರ್ಷಲ್ ಪಟೇಲ್, ವಿಡಿಯೋ!
ಐಪಿಎಲ್ 14ನೇ ಆವೃತ್ತಿಯ ಉದ್ಘಾಟನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ವಿರುದ್ಧ 2 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರ ನಡುವೆ ಆರ್‌ಸಿಬಿಯ ಬೌಲರ್ ಹರ್ಷಲ್ ಪಟೇಲ್ ಮುಂಬೈ ವಿರುದ್ಧ ಯಾರೂ ಮಾಡದ ದಾಖಲೆಯೊಂದನ್ನು ಮಾಡಿದ್ದಾರೆ.

