ಹರ್ಷವರ್ಧನ್

ಕೋವಿಡ್ ವೇಳೆ ಅಸಮರ್ಪಕ ಕಾರ್ಯನಿರ್ವಹಣೆಯೇ ಸಂಪುಟದಿಂದ ಹರ್ಷವರ್ಧನ್ ಹೊರಬೀಳಲು ಕಾರಣ: ಡಿಕೆ ಶಿವಕುಮಾರ್
ಆರೋಗ್ಯ ಸಚಿವ ಹರ್ಷವರ್ದನ್ ಅವರು ಕೇಂದ್ರ ಸಚಿವ ಸಂಪುಟದಿಂದ ಹೊರ ಬಿದ್ದಿದ್ದು, ಕೋವಿಡ್ ಸಮಯದಲ್ಲಿ ಸರ್ಕಾರ ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬುದಕ್ಕೆ ಇದು ಬಹು ದೊಡ್ಡ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ದೇಶಾದ್ಯಂತ ಬ್ಲಾಕ್ ಫಂಗಸ್ ಸೋಂಕು ಪ್ರಕರಣಗಳ ಸಂಖ್ಯೆ 28,252ಕ್ಕೆ ಏರಿಕೆ: ಕೇಂದ್ರ ಸರ್ಕಾರ
ಕೋವಿಡ್-19 ಸಾಂಕ್ರಾಮಿಕ ಬೆನ್ನಲ್ಲೇ ಭೀತಿ ಸೃಷ್ಟಿಸಿರುವ ಬ್ಲಾಕ್ ಫಂಗಸ್ ನ ಸೋಂಕಿತರ ಸಂಖ್ಯೆ ಇದೀಗ 28,252ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಅಲೋಪತಿ ಕುರಿತ ಹೇಳಿಕೆ ಹಿಂಪಡೆಯುವಂತೆ ರಾಮ್ ದೇವ್ ಗೆ ಕೇಂದ್ರ ಸಚಿವ ಹರ್ಷವರ್ಧನ್ ಸೂಚನೆ
ಅಲೋಪತಿ ಕುರಿತ ಯೋಗ ಗುರು ರಾಮ್ ದೇವ್ ಅವರ ಹೇಳಿಕೆ ದುರಾದೃಷ್ಟಕರವಾಗಿದ್ದು, ಅದನ್ನು ಹಿಂಪಡೆಯುವಂತೆಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ರಾಮದೇವ್ ಅವರಿಗೆ ಹೇಳಿದ್ದಾರೆ.

ದೇಶಾದ್ಯಂತ 9 ಲಕ್ಷ ಸೋಂಕಿತರು ಆಕ್ಸಿಜನ್ ಬೆಂಬಲದಲ್ಲಿದ್ದು, 1.7 ಲಕ್ಷ ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ: ಕೇಂದ್ರ
ದೇಶಾದ್ಯಂತ 1,70,841 ಕೋವಿಡ್ ರೋಗಿಗಳು ವೆಂಟಿಲೇಟರ್‌ನಲ್ಲಿದ್ದರೆ, 9,02,291 ಸೋಂಕಿತರು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಶನಿವಾರ ತಿಳಿಸಿದ್ದಾರೆ.

ಮೋದಿ, ಹರ್ಷವರ್ಧನ್ ಜವಾಬ್ದಾರಿ ನಿಭಾಯಿಸುತ್ತಿಲ್ಲ: ಚಿದಂಬರಂ
ದೇಶ ಮತ್ತು ಜನರ ಆರೋಗ್ಯ ಪರಿಸ್ಥಿತಿ ವಿಪರೀತ ಹದಗೆಟ್ಟಿದ್ದರೂ ಪ್ರಧಾನಿ ನರೇಂದ್ರ ಮೋದಿ ಸತ್ಯ ಒಪ್ಪಿಕೊಂಡು ತಮ್ಮ ಜವಾಬ್ದಾರಿ ನಿರ್ವಹಿಸುತ್ತಿಲ್ಲ ಎಂದು ಕಾಂಗ್ರೆಸ್ ಧುರೀಣ ಪಿ.ಚಿದಂಬರಂ ವಾಗ್ದಾಳಿ ನಡೆಸಿದ್ದಾರೆ.

ಕೋವಿಡ್ ಸೋಂಕಿತರ ಸಹಾಯಕ್ಕೆ ಬೈಕ್ ಮಾರಾಟಕ್ಕಿಟ್ಟ ನಟ ಹರ್ಷವರ್ಧನ್
ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಸಾಕಷ್ಟು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೋಂಕಿತರು ಆಕ್ಸಿಜನ್, ಆಸ್ಪತ್ರೆ, ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ.

ಕೋವಿಡ್ -19: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭಾರತ ಉತ್ತಮ ಸಿದ್ದತೆ- ಹರ್ಷವರ್ಧನ್
ಕೋವಿಡ್-19 ಸಾಂಕ್ರಾಮಿಕ ನಿಭಾಯಿಸಲು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭಾರತ ಹೆಚ್ಚಿನ ಅನುಭವದೊಂದಿಗೆ ಮಾನಸಿಕ ಹಾಗೂ ದೈಹಿಕವಾಗಿ ಉತ್ತಮ ರೀತಿಯಲ್ಲಿ ಸಿದ್ಧಗೊಂಡಿದ್ದಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮಂಗಳವಾರ ಹೇಳಿದ್ದಾರೆ.

ಕೋವಿಡ್ ನಿರ್ವಹಣೆಯಲ್ಲಿ ಆರೋಗ್ಯ ಸಚಿವ ಹರ್ಷ ವರ್ಧನ್ ವಿಫಲ, ಕೂಡಲೇ ರಾಜೀನಾಮೆ ನೀಡಲಿ: ಚಿದಂಬರಂ ಆಗ್ರಹ
ತಜ್ಞರ ವರದಿ ಮತ್ತು ಎಚ್ಚರಿಕೆಯ ಹೊರತಾಗಿಯೂ ದೇಶದಲ್ಲಿ ಕೋವಿಡ್-19 ಸೋಂಕು ಹೆಚ್ಚಳ ನಿಯಂತ್ರಿಸುವಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ವಿಫಲವಾಗಿದ್ದು, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಆಗ್ರಹಿಸಿದ್ದರು.

ಕೊರೋನಾ ಪರಿಸ್ಥಿತಿ ನಿರ್ವಹಣೆ: ಪ್ರಧಾನಿಗೆ ಪತ್ರ ಬರೆದ ಮನ್ ಮೋಹನ್ ಸಿಂಗ್ ವಿರುದ್ಧ ಹರ್ಷವರ್ಧನ್ ವಾಗ್ದಾಳಿ
ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ವಿರುದ್ಧ ಕೇಂದ್ರ ಸಚಿವ ಹರ್ಷವರ್ಧನ್ ಸೋಮವಾರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು, ಜನರಿಗೆ ಲಸಿಕೆ ಹಾಕಿಸುವ ಬದಲು ಲಸಿಕೆ ಬಗ್ಗೆ ಅನುಮಾನಪಡುವಲ್ಲಿ ಬ್ಯುಸಿಯಾಗಿವೆ ಎಂದು ಆರೋಪಿಸಿದ್ದಾರೆ.

