ಕೇಂದ್ರ ಬಜೆಟ್ರೈತರ ಆದಾಯ ದ್ವಿಗುಣಗೊಳಿಸಲು ಬಜೆಟ್ ನಲ್ಲಿ ನೆರವು : ಹರ್ಸಿಮ್ರತ್ ಕೌರ್ ಬದಾಲ್
ಮುಂದಿನ ವರ್ಷದಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಬಜೆಟ್ ನಲ್ಲಿ 1 ಸಾವಿರದ 400 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಸಚಿವೆ ಹರ್ಸಿಮ್ರತ್ ಕೌರ್ ಬದಾಲ್ ಹೇಳಿದ್ದಾರೆ.