ಹಲವರಿಗೆ ಗಾಯ

ರಾಮ್ ಚರಣ್ ನಿರ್ಮಾಣದ 'ದಿ ಇಂಡಿಯಾ ಹೌಸ್' ಸಿನಿಮಾ ಶೂಟಿಂಗ್ನಲ್ಲಿ ನೀರಿನ ಟ್ಯಾಂಕರ್ ಸ್ಫೋಟ: ಹಲವರಿಗೆ ಗಾಯ
ನೀರಿನ ದೊಡ್ಡ ಟ್ಯಾಂಕರ್ ಒಡೆದು ಪ್ರವಾಹ ಸೃಷ್ಟಿಯಾದ ಪರಿಣಾಮ ಸಹಾಯಕ ಕ್ಯಾಮೆರಾಮೆನ್ ಮತ್ತು ಇನ್ನೂ ಕೆಲವು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ

ಜರ್ಮನಿಯ ಹೈಸ್ಪೀಡ್ ರೈಲಿನಲ್ಲಿ ಚಾಕುವಿನಿಂದ ದಾಳಿ, ಹಲವರಿಗೆ ಗಾಯ
ಜರ್ಮನಿಯಲ್ಲಿ ಹೈಸ್ಪೀಡ್ ರೈಲಿನಲ್ಲಿ ವ್ಯಕ್ತಿಯೊಬ್ಬ ಚಾಕುವಿನಿಂದ ದಾಳಿ ನಡೆಸಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ಬೆಳಗ್ಗೆ ದೃಢಪಡಿಸಿದ್ದಾರೆ.

